ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ, ಇಳಿದ್ರೆ ನಾವೇ ಕೊಳಕಾಗ್ತೀವಿ! ಎಡಿಜಿಪಿ ಚಂದ್ರಶೇಖರ್ ಕೌಂಟರ್ ಕೊಟ್ಟಿದ್ದು ಯಾರಿಗೆ?
ಬೆಂಗಳೂರು : ಮುಡಾ ಹಗರಣದ (Muda Scam) ಬಳಿಕ ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಜಟಾಪಟಿ ಜೋರಾಗಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಅವರು ನಿನ್ನೆ ಎಸ್ಐಟಿ (SIT) ವಿಚಾರಣೆ ನಡೆಸಿದ್ದಾರೆ. ಇದರಿಂದ ಕೆರಳಿರುವ ಕುಮಾರಸ್ವಾಮಿ…
