Author: Vidyamaana

ಗುರುದ್ವಾರದ ಮೇಲೆ ಪಾಕ್ ದಾಳಿ- 12 ಮಂದಿ ಸಾವು: VIDEO

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಸೇನೆ ಇಂದು ಬೆಳಗ್ಗೆ ತಿಳಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ ಶಿಬಿರಗಳ…

ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ‘ಹಿಟ್‌ಮ್ಯಾನ್’ ಖ್ಯಾತಿಯ ರೋಹಿತ್, 50 ಓವರ್‌ಗಳ ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಟೆಸ್ಟ್…

BREAKING : ‘ಆಪರೇಷನ್ ಸಿಂಧೂರ್’ ಯಶಸ್ವಿ : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರದಿಂದ ಮಹತ್ವದ ಆದೇಶ

ಆಪರೇಷನ್ ಸಿಂಧೂರ್’ ಯಶಸ್ವಿಯಾದ ಹಿನ್ನೆಲೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ದಿನಾಂಕ:22.04.2025ರಂದು ಕಾಶ್ಮೀರದ ಪಹಲಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ದಿನಾಂಕ:07.05.2025ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ…

ಅಶೋಕ್‌ ಕುಮಾ‌ರ್ ಸೊರಕೆ ನಿಧನ

ಪುತ್ತೂರು: ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಅವರ ತಮ್ಮ ಅಶೋಕ್‌ ಕುಮಾರ್ ಸೊರಕೆ (73ವ) ಮೇ. 7 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಗಳ ಹಿರಿಯ ಪುತ್ರನಾಗಿರುವ ಅಶೋಕ್ ಕುಮಾ‌ರ್ ಸೊರಕೆ,…

ಪುತ್ತೂರು: ಗಣೇಶ್ ರೇಡಿಯೊ ಹೌಸ್ ಮಾಲಕ ಪ್ರೇಮಾನಂದ ನಿಧನ

ಪುತ್ತೂರು:ಮರೀಲ್ ನಿವಾಸಿ ಮುಖ್ಯರಸ್ತೆಯ ಏಳ್ಳುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…

ಆಪರೇಷನ್ ಸಿಂಧೂರ್: ಭಾರತೀಯ ಸೇನೆಯನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಕೈಗೊಂಡಿದ್ದು ಅಭಿನಂದನಾರ್ಹ, ನಾವು ಕೇಂದ್ರ ಸರ್ಕಾರದ ಜೊತೆಗೆ ನಾವು ನಿಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಸಿಎಂ ಸರ್ಕಾರಿ ನಿವಾಸದಲ್ಲಿ ಬುಧವಾರ ಪತ್ರಿಕಾಗೋಷ್ಠಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಂಕುಮ…

ಆಪರೇಷನ್ ಸಿಂಧೂರ್‌ಗೆ Shameless ಎಂದ ಟ್ರಂಪ್: ಯುಎಇ, ಇಸ್ರೇಲ್ ಹೇಳಿದ್ದೇನು?

ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಭತ್ತು ಪ್ರದೇಶಗಳಲ್ಲಿ ಇದ್ದ ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ನಡೆಸಿದ ಕಾರ್ಯಾಚರಣೆಗೆ ವಿವಿಧ ದೇಶಗಳ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಕನಿಷ್ಠ 8 ಜನ ಸಾವನ್ನಪ್ಪಿದ್ದಾರೆ ಎಂದು…

ಭಾರತೀಯ ನಾಗರಿಕರ ನರಮೇಧ‌: ಪಾಕಿಸ್ತಾನ ಮೇಲಿನ ಅಕ್ರಮಣ ಸ್ವಾಗತಾರ್ಹ: ಶಾಸಕ ಅಶೋಕ್ ರೈ

ಪುತ್ತೂರು: ಪಹಲ್ಗಾವ್ ನಲ್ಲಿ 26 ಮಂದಿ‌ಭಾರತೀಯ ನಾಗಕರಿಕರನ್ನು ಅಮಾನವೀಯವಾಗಿ ಕೊಂದಿರುವ ಪಾಕ್ ಭಯೋತ್ಪಾದಕರ ಹುಟ್ಟಡಗಿಸಲು ಭಾರತೀಯ ಸೇನೆ ಕೈಗೊಂಡ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು ,ಈ ಕ್ರಮ ಅಭಿನಂದನಾರ್ಹವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಕಾಶ್ಮೀರದ ಪಹಲ್ಗಾವ್ ಗೆ ತೆರಳಿದ್ದ ಭಾರತೀಯ…

ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ. ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ…

ಪರಸ್ಪರ ಜುಟ್ಟು ಹಿಡಿದು ಎಳೆದಾಡಿದ ಪ್ರಿನ್ಸಿಪಾಲ್‌, ಲೈಬ್ರೇರಿಯನ್‌ VIDEO ವೈರಲ್

ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಪ್ರಾಂಶುಪಾಲರು ಮತ್ತು ಲೈಬ್ರೇರಿಯನ್ ನಡುವಿನ ವಾಗ್ವಾದವು ಮಾರಾಮಾರಿಗೆ ತಿರುಗಿದ ಪ್ರಸಂಗ ನಡೆದಿದೆ.ಮಧ್ಯಪ್ರದೇಶದ ಖಾರ್ಗೋನ್‌ನ ಪ್ರಾಂಶುಪಾಲೆ ಪ್ರವೀಣ್ ದಹಿಯಾ ಮತ್ತು ಲೈಬ್ರೇರಿಯನ್ ಮಧುರಾಣಿ ನಡುವಿನ ಜಗಳದ ವಿಡಿಯೋ‌ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ, ಇದಕ್ಕೂ ಮೊದಲು…

Join WhatsApp Group
error: Content is protected !!