Author: Vidyamaana

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಘಟನಾ ಸ್ಥಳದಲ್ಲಿದ್ದ ಮಹಿಳೆಯರ ವಿಚಾರಣೆ

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ನಡೆಸಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭಿಕ ವಿಚಾರಣೆ ವೇಳೆ ಘಟನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.ಪ್ರಕರಣದ ಎರಡನೇ ಆರೋಪಿ…

ಪ್ರತೀಕಾರ ಯತ್ನ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

ಮಂಗಳೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ…

ಪುತ್ತೂರು: ರಾಜಾರಾಮ್ ಭಟ್ ಮಸ್ಕತ್‌ನಲ್ಲಿ ಹೃದಯಾಘಾತದಿಂದ ನಿಧನ..!!!!

ಪುತ್ತೂರು: ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿ ಉದ್ಯಮಿ, ಕೃಷಿಕ ರಾಜರಾಮ್‌ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್‌ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ…

ಹಾಡಹಗಲೇ ರೌಡಿಶೀಟರ್‌ ಕಣುಮ ಸಂತೋಷ್‌ ಬರ್ಬರ ಕೊಲೆ

ದಾವಣಗೆರೆ ನಗರದ ಹದಡಿ ರಸ್ತೆಯ ಮಳಿಗೆಯೊಂದರಲ್ಲಿ ರೌಡಿಶೀಟರ್‌ ಸಂತೋಷಕುಮಾರ್‌ ಅಲಿಯಾಸ್‌ ಕಣುಮ ಸಂತೋಷ್‌ (50) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸೋಮವಾರ ನಡೆದಿದೆ. ರಿಯಲ್‌ ಎಸ್ಟೇಟ್‌ ಉದ್ಯಮ ನಡೆಸುತ್ತಿದ್ದ ಕೆಟಿಜೆ ನಗರದ ಕಣುಮ ಸಂತೋಷ್‌ ವಿರುದ್ಧ ಕೊಲೆ,…

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ: ಆರೋಪಿ ಸಂಪತ್‌ ಸಾಲಿಯಾನ್ ಬಂಧನ

ಮೇ 2ರಂದು ಸಂಪುಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ರಾಜಕೀಯ ವೈಷಮ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿದ ಬೆಂಗಳೂರು ಹೋಮ್‌ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್‌ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ…

ತಂದೆ ಕೊಲೆ ಪ್ರತೀಕಾರ: ಸೋದರ ಮಾವನ ಕೊಲೆ

ತಂದೆಯ ಕೊಲೆಗೆ ಪ್ರತೀಕಾರವಾಗಿ ಮಗ, ತನ್ನ ಸಹಚರರೊಂದಿಗೆ ಸೇರಿ ಸೋದರ ಮಾವನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿ.ಜೆ.ಹಳ್ಳಿ ನಿವಾಸಿ ಸೈಯದ್‌ ಸಿರಾಜುದ್ದೀನ್‌(32) ಕೊಲೆಯಾದವರು.ಭಾನುವಾರ ರಾತ್ರಿ ಸುಮಾರು 7.30ಕ್ಕೆ ಟಿನ್‌ ಫ್ಯಾಕ್ಟರಿ ಬಳಿ…

ಫೋನ್ ಸ್ಪೀಕರ್ ಆನ್ ಮಾಡಲು ಒತ್ತಾಯಿಸಿದಕ್ಕೆ ಪತ್ನಿಯ ಕೊಂದ ಪತಿ : 10 ದಿನಗಳ ಬಳಿಕ ಆರೋಪಿ ಅರೆಸ್ಫ್!

ಮೊಬೈಲ್ ಕರೆಯಲ್ಲಿ ಮಾತನಾಡುವಾಗ ಸ್ಪೀಕರ್ ಆನ್ ಮಾಡಲು ಒತ್ತಾಯಿಸಿದ್ದಕ್ಕೆ ಗಲಾಟೆ ನಡೆದು ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪ್ರಕರಣದಡಿ ಪತಿಯನ್ನು ಇಲ್ಲಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪತ್ನಿ ನಮಿತಾ ಸಾಹು(43) ಕೊಲೆಯಾದವರು ಎಂದು ಗುರುತಿಸಲಾಗಿದ್ದು, ಲೋಕೇಶ್ ಕುಮಾರ್…

ಕಾರು ಅಪಘಾ*ತ: ಬಜರಂಗದಳ ನಾಯಕ ರಘು ಸಕಲೇಶಪುರ ಪಾರು

ಕಾರು ಅಪಘಾತದಲ್ಲಿ ಬಜರಂಗದಳ ಪ್ರಾಂತ ಸಂಚಾಲಕ ರಘು ಸಕಲೇಶಪುರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಶಂಕರ್ ಫಾಲ್ಸ್ ಬಳಿ ಸೋಮವಾರ ಕಾರು ಅಪಘಾತವಾಗಿದೆ. ಚಿಕ್ಕಮಗಳೂರು ಬಂದ್‌ ಹಿನ್ನಲೆ ಶೃಂಗೇರಿಗೆ ದಿಕ್ಕೂಚಿ ಭಾಷಣಕ್ಕೆ ತೆರಳಿದ್ದರು ಶೃಂಗೇರಿ ಯಿಂದ ವಾಪಾಸ್ ಬರುವಾಗ…

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕೃತಿ ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು :2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.ಈಕೆ ಚಿಕ್ಕಮುಡ್ನೂರು ಗ್ರಾಮದ ಕಂಚಲಗುರಿ ನಿವಾಸಿ ವಿಜಯ ಕರ್ನಾಟಕ ಪತ್ರಿಕೆ ಹಾಗೂ ನ್ಯೂಸ್ ಪುತ್ತೂರು ವೆಬ್ ವರದಿಗಾರ ಕುಮಾರ್ ಕಲ್ಲಾರೆ ಹಾಗೂ…

3 ತಿಂಗಳ ಹಿಂದೆಯೇ ಹಾಕಿದ್ರು ಸ್ಕೆಚ್, ಸುಹಾಸ್ ಶೆಟ್ಟಿ ಹ* ಮುನ್ನ ಹಂತಕರ ಭರ್ಜರಿ ಪಾರ್ಟಿ!

ಸುಹಾಸ್‌ ಶೆಟ್ಟಿ ಪ್ರಕರಣದಲ್ಲಿ ಪೊಲೀಸರು 8 ಆರೋಪಿಗಳ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಮೊಬೈಲ್ ವಿಡಿಯೋ, CCTV ಫೂಟೇಜ್‌ಗಳನ್ನು ಸಂಗ್ರಹಿಸಿದ್ದು, ಪೊಲೀಸರು ಈವರೆಗೆ 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ. ಸುಹಾಸ್ ಶೆಟ್ಟಿ ಬಜಪೆಗೆ ಬರ್ತಾನೆ ಅನ್ನೋ ಮಾಹಿತಿ ಸಿಕ್ಕಿದ್ದೇಗೆ? ಹಂತಕರಿಗೆ…

Join WhatsApp Group
error: Content is protected !!