ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಗೃಹ ಸಚಿವ ಪರಮೇಶ್ವರ್ ಮಂಗಳೂರು ಭೇಟಿ
ಮಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿರುವ ಗೃಹ ಸಚಿವರು 11 ಗಂಟೆ ತನಕ ಸಮಯ ಕಾಯ್ದಿರಿಸಿದ್ದಾರೆ. ಬಳಿಕ ಬೆ.…
