ಜಮ್ಮು-ಕಾಶ್ಮೀರದಲ್ಲಿರುವ ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುತ್ತೇವೆ : CM ಸಿದ್ದರಾಮಯ್ಯ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ ಎಂದು ಸಿಎಂ ಸಿದ್ದರಾ,ಯ್ಯ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ…
