Author: Vidyamaana

ಪುತ್ತೂರು:ಗುಡ್ಡಕ್ಕೆ ಆಕಸ್ಮಿಕ ಬೆಂಕಿ-ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆ ತಪ್ಪಿದ ಅನಾಹುತ

ಪುತ್ತೂರು :ನಗರದ ಹೊರವಲಯದ ಹೆಬ್ಬಾರಬೈಲು ಪ್ರದೇಶದಲ್ಲಿ ಭಾನುವಾರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಒಣಗಿದ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧ ಎಕರೆ ಪ್ರದೇಶವನ್ನು ವ್ಯಾಪಿಸಿತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ…

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

ಬದುಕು ಕಟ್ಟೋಣ ಬನ್ನಿ ತಂಡದ ಕಾಯ೯ ಸಮಾಜಕ್ಕೆ ಪ್ರೇರಣೆ: ನಾಗೇಶ್ ಕದ್ರಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ (ರಿ.) ಬೆಳ್ತಂಗಡಿ ಇದರ…

SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಹಾಗೂ ಇಫ್ತಾರ್ ಮೀಟ್

ಪುತ್ತೂರು :- ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಇಫ್ತಾರ್ ಕಾರ್ಯಕ್ರಮದೊಂದಿಗೆ ಮಾ.15 ರಂದು ಪುತ್ತೂರಿನ ಪ್ರೆಸ್ಟೀಜಿ ಪೆವಿಲಿಯನ್ ಸಭಾಂಗಣದಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಬಾವು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ…

75 ಕೋಟಿ ಮೌಲ್ಯದ 37 ಕೆ.ಜಿ ಡ್ರಗ್ಸ್ ಜಪ್ತಿ: ಯುವ ಜನರ ಬದುಕಿಗೆ ಎದುರಾಗಲಿದ್ದ ದೊಡ್ಡ ಅಪಾಯ ನಿವಾರಣೆ: ಮಂಗಳೂರು ಪೊಲೀಸರ ಕಾರ್ಯಕ್ಕೆ ಸಿಎಂ ಶ್ಲಾಘನೆ

ಬರೋಬ್ಬರಿ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂ ಡ್ರಗ್ಸ್ ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ದ ಪ್ರಮಾಣದ ಮಾದಕವಸ್ತು ಪತ್ತೆ ಕಾರ್ಯಾಚಾರಣೆ ಇದಾಗಿದೆ. ಮಂಗಳೂರು ಪೊಲೀಸರ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ…

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ (Wife) ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ.ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ…

ಮಂಗಳೂರು | ಫೋಕ್ಸೋ ಪ್ರಕರಣದ ಆರೋಪಿ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ

ಕಳೆದ ವಾರವಷ್ಟೇ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ, ಮೂಡುಬಿದಿರೆ ಲಾಡಿಯ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಪಕ್ಕದ ಮನೆಯ ಹದಿಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ್…

ಮಂಗಳೂರು :ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

ಮಂಗಳೂರು,ಮಾ.16-ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರಿನ ಮೇರಿಹಿಲ್‌ನಲ್ಲಿರುವ ಮಾತಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ. ಮೃತ ಬಾಲಕನನ್ನು ಸಮರ್ಜಿತ್ (13) ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ…

ಝೊಮ್ಯಾಟೊ ರೈಡರ್ ಊಟ ತಿಂದ ಫೋಟೋ ವೈರಲ್: ಬಡತನದ ಕಥೆ ಬಿಚ್ಚಿಟ್ಟ ಘಟನೆ !

ಝೊಮ್ಯಾಟೊ ಡೆಲಿವರಿ ಸಿಬ್ಬಂದಿಯೊಬ್ಬರು ಗ್ರಾಹಕರು ತೆಗೆದುಕೊಳ್ಳದ ಆಹಾರವನ್ನು ತಿಂದಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಝೊಮ್ಯಾಟೊದ ವಿತರಣಾ ನೀತಿಗಳು ಮತ್ತು ಡೆಲಿವರಿ ಸಿಬ್ಬಂದಿಗಳ ಕಷ್ಟದ ಬದುಕನ್ನು ಚರ್ಚೆಗೆ ತಂದಿದೆ. ನೋಯ್ಡಾದಲ್ಲಿ ನಡೆದ ಈ ಘಟನೆಯಲ್ಲಿ, ಕಿರಣ್ ವರ್ಮಾ…

ಸುದೀಕ್ಷಾ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕಡಲತೀರದಲ್ಲಿ ಬಟ್ಟೆ‌ ಪತ್ತೆ

ಡೊಮಿನಿಕನ್ ರಿಪಬ್ಲಿಕ್‌ನ ಕಡಲತೀರದಲ್ಲಿ ಭಾರತೀಯ ವಿದ್ಯಾರ್ಥಿನಿ ಸುದೀಕ್ಷಾ ಕೊಣಂಕಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುದೀಕ್ಷಾಳ ಬಟ್ಟೆಗಳು ಕಡಲತೀರದ ಲಾಂಜ್ ಕುರ್ಚಿಯ ಮೇಲೆ ಪತ್ತೆಯಾಗಿವೆ. ಒಂದು ವಾರದ ಹಿಂದೆ ಸುದೀಕ್ಷಾ ತನ್ನ ಐವರು ಸ್ನೇಹಿತರೊಂದಿಗೆ ಡೊಮಿನಿಕನ್ ರಿಪಬ್ಲಿಕ್‌ಗೆ ಪ್ರವಾಸಕ್ಕೆ ಹೋಗಿದ್ದರು.…

BREAKING : ಒಂಬತ್ತು ತಿಂಗಳ ಅಂತರಿಕ್ಷ ಪಯಣದ ಬಳಿಕ ಭೂಮಿಗೆ ಮರಳಲಿರುವ ಸುನಿತಾ ವಿಲಿಯಮ್ಸ್‌! VIDEO

ಭೂಮಿಯಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಈಗ ಸಂಶೋಧನೆಯ ಹೊಸ ಅಧ್ಯಾಯ ಶುರುವಾಗಿದೆ . ಸ್ಪೇಸ್ ಎಕ್ಸ್‌ನ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾ ಕಳುಹಿಸಿದ ಕ್ರೂ-10 ತಂಡವು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿದೆ. ಐಎಸ್‌ಎಸ್‌ನ ಪ್ರಮುಖ ಸದಸ್ಯೆ…

Join WhatsApp Group
error: Content is protected !!