Author: Vidyamaana

ಪ್ರಯಾಣಿಕರು ಬಿಟ್ಟು ಹೋದ ಚಿನ್ನ ಮರಳಿಸಿದ ಚಿನ್ನದಂಥಾ ಆಟೋ ಚಾಲಕ ರವಿಕುಮಾರ್!

ಚಿನ್ನಾಭರಣವಿದ್ದಂತಹ ಬ್ಯಾಗನ್ನು ಮಾಲಕರಿಗೆ ಹಿಂತಿರುಗಿಸಿ ಆಟೋ ಚಾಲಕರೊಬ್ಬರು ಪ್ರಮಾಣಿಕತೆ ತೋರಿದ ಅಪರೂಪದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಆಟೋ ಚಾಲಕನ ಪ್ರಮಾಣಿಕತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹನುಮಂತಪುರದ ನಿವಾಸಿ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ ಆದರೆ, ಹಾಸನ ಜಿಲ್ಲೆಯ ಅರಸೀಕೆರೆ…

ಕುಂಭಮೇಳದ ಹೆಸರಿನಲ್ಲಿ ನೂರಾರು ಮಂದಿಗೆ ಮೋಸ – ಆರೋಪಿ ಸೆರೆ!

ಮೋಸ ಹೋಗುವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಈ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಮಹಾಕುಂಭಮೇಳಕ್ಕೆ ಕರೆದೊಯ್ಯುವ ಭರವಸೆ ನೀಡಿ ಇಲ್ಲೊಬ್ಬ ಆಸಾಮಿ ಅನೇಕರಿಗೆ ವಂಚಿಸಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ…

ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ

ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಸಲಹೆ ನೀಡಿದರು. ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ…

ಬೆಳಗಾವಿ: ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿಯಲ್ಲಿ ನಡೆದಿದ್ದ ನರ್ಸಿಂಗ್ ವಿದ್ಯಾರ್ಥಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಾನೇ ಸ್ವ ಇಚ್ಛೆಯಿಂದ ಹೋಗಿದ್ದಾಗಿ ಯುವತಿ ತಿಳಿಸಿದ್ದಾಳೆ. 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ರಾಧಿಕಾ ಮುಚ್ಚಂಡಿ ನಾಪತ್ತೆಯಾಗಿದ್ದಳು. ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಯುವತಿ, ನನ್ನನ್ನು ಯಾರೂ ಅಪಹರಿಸಿಲ್ಲ.…

ಯೂಟ್ಯೂಬ್ ನೋಡಿ ಡಯಟ್ ಮಾಡಿ ಯುವತಿ ಸಾವು!

ಯೂಟ್ಯೂಬ್ ನೋಡಿ ಡಯಟ್ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬಳು ಸಾವನ್ನೊಪ್ಪಿದ್ದಾಳೆ. ಕಣ್ಣೂರಿನ ಕೂತುಪರಂಬದ ಮೇರುವಾಂಬೈ ಆರೋಗ್ಯ ಕೇಂದ್ರದ ಬಳಿಯ ಕೈತೇರಿಕಂಡಿ ನಿವಾಸಿ 18 ವರ್ಷದ ಎಂ. ಶ್ರೀನಂದ ಮೃತ ಯುವತಿ. ತಲಶ್ಶೇರಿ ಸಹಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ…

ರೈಲಿನಡಿ ಬಿದ್ದರೂ ಪವಾಡ ಸದೃಶವಾಗಿ ಪಾರು; ನಂಬಲಾಗದ ಘಟನೆ ಸಿಸಿ ಟಿವಿಯಲ್ಲಿ ಸೆರೆ | Watch

ಪೆ ರುವಿನಲ್ಲಿ ರೈಲ್ವೆ ಹಳಿಗಳ ಬಳಿ ಮಲಗಿದ್ದ ವ್ಯಕ್ತಿಯೊಬ್ಬ ರೈಲಿನಡಿ ಸಿಲುಕಿದರೂ ಪವಾಡ ಸದೃಶವಾಗಿ ಪಾರಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಈ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಮತ್ತು ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಯುವಕ…

ಯಾವುದೋ ಫೋನ್ ಚಾರ್ಜರ್ ಅಂದುಕೊಂಡಿದ್ರು ಆದ್ರೆ ಅಲ್ಲಿದ್ದಿದ್ದೇ ಬೇರೆ! ಹಾಸ್ಟೆಲ್ ಹುಡುಗಿಯರು ಶಾಕ್ | Ladies Hostel

ಮಹಿಳಾ ಹಾಸ್ಟೆಲ್ನಲ್ಲಿ ರಹಸ್ಯ ಕ್ಯಾಮೆರಾವನ್ನು ಅಳವಡಿಸಿ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಹಾಸ್ಟೆಲ್ ವಾರ್ಡನ್ನನ್ನು ಪೊಲೀಸರು ಬಂಧಿಸಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿರುವ ಖಾಸಗಿ ಹಾಸ್ಟೆಲ್‌ನಲ್ಲಿ ನಡೆದಿದೆ. ಬಂಧಿತ ಹಾಸ್ಟೆಲ್ ವಾರ್ಡನ್ನನ್ನು ಮಹೇಶ್ವರ್ ರಾವ್ ಎಂದು ಗುರುತಿಸಲಾಗಿದೆ. ಅನೇಕ ವರ್ಷಗಳಿಂದ…

ಮಾ. 15- ಪಾಣಾಜೆ: ಹೊನಲು ಬೆಳಕಿನ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ

ಪಾಣಾಜೆ: ಶಟಲ್ ಬ್ಯಾಡ್ಮಿಂಟನ್‌ ತಂಡ ಪುಳಿತ್ತಡಿ ವತಿಯಿಂದ ಪುಮಾಣಿ ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ಮುಕ್ತ ಹೊನಲು ಬೆಳಕಿನ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಮಾ. 15 ರಂದು ನಡೆಯಲಿದೆ. ಪ್ರಥಮ ರೂ.5025 ಮತ್ತು ಶಾಶ್ವತ ಫಲಕ, ದ್ವಿತೀಯ 3025 ಮತ್ತು ಶಾಶ್ವತ…

ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ: 3ನೇ ಮಗು ಹೆತ್ತರೆ 50 ಸಾವಿರ, ಹಸು ನೀಡುವುದಾಗಿ ಘೋಷಣೆ

ಎಲ್ಲಾ ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಕ್ಷಿಣದ ರಾಜ್ಯಗಳಲ್ಲಿ ಜನನ ಪ್ರಮಾಣ…

ದುಬೈನಲ್ಲಿ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ-12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!

ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್‌ಗಳ ಗೆಲುವು ಕಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ. 50 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251…

Join WhatsApp Group
error: Content is protected !!