Author: Vidyamaana

ಅಶ್ಲೀಲ ವಿಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರ್ ನಲ್ಲೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಸಜೀವ ದಹನ | SHOCKING VIDEO

ಆಘಾತಕಾರಿ ಘಟನೆಯೊಂದರಲ್ಲಿ ಜೋಡಿಯೊಂದು ಕಾರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಘಟ್‌ ಕೇಸರ್‌ ನ ಘನಪುರ ಹೊರವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಜೋಡಿಯನ್ನು ಪರ್ವತಮ್ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದ್ದು, ನಡುರಸ್ತೆಯಲ್ಲಿ ಕಾರ್ ನಲ್ಲಿ…

ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ೩೪ ನೇ ಉಚಿತ ವೈದ್ಯಕೀಯ ಶಿಬಿರ- ಅಭಿವೃದ್ಧಿ ಒಂದೇ ನಮ್ಮ ಗುರಿಯದಾಗ ಇದಕ್ಕೆ ಜನರ ಹಾಗೂ ದೇವರ ಸಹಕಾರವಿರುತ್ತದೆ:ಪಂಜಿಗುಡ್ಡೆ ಈಶ್ವರ ಭಟ್ – ಪಂಜಿಗುಡ್ಡೆ ಈಶ್ವರ ಭಟ್ ಬಡವರ ಸ್ನೇಹಿ, ರೈತರ ಸ್ನೇಹಿ:ಡಾ.ಸುರೇಶ್ ಪುತ್ತೂರಾಯ

ಪುತ್ತೂರು: ರಾಜ್ಯದ ಯಾವ ದೇವಸ್ಥಾನಗಳಲ್ಲಿಯೂ ವೈದ್ಯಕೀಯ ಶಿಬಿರಗಳು ನಡೆಯುತ್ತಿಲ್ಲ. ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಿತಂತರವಾಗಿ ನಡೆಯುವ ವೈದ್ಯಕೀಯ ಶಿಬಿರ ರಾಜ್ಯದಲ್ಲಿಯೇ ಪ್ರಥಮವಾಗಿದೆ. ಉಚಿತ ಶಿಬಿರ ಆಯೋಜಿಸುತ್ತಿರುವುದು ಬಡವರ ಭಾಗ್ಯ ಎಂದು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್…

ಹರೀಶ್‌ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ!!!

ಮಂಗಳೂರು : ಮೊನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ…

ವಿಚ್ಛೇದನದ ವದಂತಿಗಳ ನಡುವೆ ಯಜ್ವೇಂದ್ರ ಚಹಲ್ ಕಂಠಪೂರ್ತಿ ಕುಡಿದ ವಿಡಿಯೋ ವೈರಲ್

ಟೀಮ್ ಇಂಡಿಯಾ (Team India) ದಲ್ಲಿ ವಿಚ್ಛೇದಿತರ ಸಂಖ್ಯೆ ಹೆಚ್ಚಾಗ್ತಿದೆ. ಈಗಾಗಲೇ ಅನೇಕ ಆಟಗಾರರು ಡಿವೋರ್ಸ್ (Divorce) ಪಡೆದಿದ್ದು ಈಗ ಆ ಸಾಲಿಗೆ ಯಜುವೇಂದ್ರ ಚಹಲ್ ಸೇರುವ ಸಾಧ್ಯತೆ ದಟ್ಟವಾಗಿದೆ. ಯಜುವೇಂದ್ರ ಚಹಲ್ (Yuzvendra Chahal) ಪತ್ನಿ ಧನಶ್ರೀ ವರ್ಮಾ (Dhanashree…

ಸುಳ್ಯ | ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯ ಫೋಟೋ ತೆಗೆದ ಕಿಡಿಗೇಡಿ; ದೂರು ದಾಖಲು

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದ ಹಿಂಬದಿಯಿಂದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಈ…

ಕೇರಳ :ಕಂದಕಕ್ಕೆ ಬಿದ್ದ ಬಸ್, ನಾಲ್ವರು ಸಾವು, 32 ಮಂದಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಕಮರಿಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು 32 ಮಂದಿ ಗಾಯಗೊಂಡಿರುವ ಘಟನೆ ಕೊಟ್ಟಾರಕರ-ದಿಂಡುಗಲ್ ರಾಷ್ಟ್ರೀಯ ಹೆದ್ದಾರಿಯ ಪುಲ್ಲುಪಾರ ಬಳಿ ಸೋಮವಾರ(ಜ.6) ಮುಂಜಾನೆ ಸಂಭವಿಸಿದೆ. ಮೃತರನ್ನು ಮಾವೇಲಿಕ್ಕರ ನಿವಾಸಿಗಳಾದ…

ಟಿಬೆಟಿಯನ್ 14ನೇ ಧರ್ಮಗುರು ದಲೈಲಾಮಾ ಬೈಲಕುಪ್ಪೆಗೆ ಆಗಮಿನ; 1 ತಿಂಗಳು ವಾಸ್ತವ್ಯ

ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಭಾನುವಾರ ಆಗಮಿಸಿದ್ದು, ಶಿಬಿರದಲ್ಲಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ ಟಿಡಿಎಲ್‌ ಶಾಲಾ ಮೈದಾನಕ್ಕೆ…

ಜಹೀರ್ ಖಾನ್‌ರಂತೆ ಬೌಲಿಂಗ್ ಮಾಡುವ ಸುಶೀಲ್ ಮೀನಾಗೆ ಕ್ರೀಡಾಸಚಿವ ಕ್ಲೀನ್ ಬೌಲ್ಡ್!-ವಿಡಿಯೋ ವೈರಲ್,ಓದು-ಟ್ರೈನಿಂಗ್ ಹೊಣೆಹೊತ್ತ ಕ್ರಿಕೆಟ್ ಸಂಸ್ಥೆ

ರಾಜಸ್ಥಾನ ಮೂಲದ ಪುಟ್ಟ ಹುಡುಗಿಯೊಬ್ಬಳು ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಜಹೀರ್ ಖಾನ್ ಅವರಂತೆ ಬೌಲಿಂಗ್ ಮಾಡುವ ವಿಡಿಯೋ ಇತ್ತೀಚಿಗಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಆ ಯುವತಿಯ ಹೆಸರು ಸುಶೀಲಾ ಮೀನಾ. ಈಕೆಯ ಬೌಲಿಂಗ್ ಮಾಡುವ ಶೈಲಿಗೆ…

ಹೆಬ್ರಿ – ರಸ್ತೆ ಅಪಘಾತದಲ್ಲಿ ಆರ್ ಎಸ್‌ಎಸ್ ಪ್ರಮುಖ್ ರಾಹುಲ್‌ ನಿಧನ

ಶಿವಪುರ ಗ್ರಾಮದ ರಾಂ ಪುರ ಎನ್ನುವಲ್ಲಿ ಜ. 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಹೆಬ್ರಿ ಕಡೆ ಬರುತ್ತಿದ್ದ ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ಆರ್‌ಎಸ್‌ಎಸ್‌ ಪ್ರಮುಖ್‌ ರಾಹುಲ್‌ (25) ಮೃತಪಟ್ಟಿದ್ದಾರೆ. ಎದುರುಗಡೆಯಿಂದ…

ಮೃತ್ಯುಂಜಯ ಹೊಳೆಗೆ ಗೋ ತ್ಯಾಜ್ಯ ಎಸೆದ ಪ್ರಕರಣ ವಿರೋಧಿಸಿ ಬೆಳ್ತಂಗಡಿಯಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಮೃತ್ಯುಂಜಯ ಹೊಳೆಗೆ ಗೋ ತ್ಯಾಜ್ಯ ಎಸೆದ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.ಪೊಲೀಸ್ ಇಲಾಖೆಯಿಂದ ಅನುಮತಿ ಸಿಗದ ಹಿನ್ನಲೆಯಲ್ಲಿ ಕಕ್ಕಿಂಜೆ ಪೇಟೆಯಲ್ಲಿನ…

Join WhatsApp Group
error: Content is protected !!