Author: Vidyamaana

ಕಡಬ; ರಸ್ತೆಯಲ್ಲಿ ಬಿದ್ದು ಸಿಕ್ಕಿದ 35 ಸಾವಿರ ರೂಪಾಯಿಯನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಶರೀಫ್‌

ಕಡಬ; ರಸ್ತೆಯಲ್ಲಿ ಬಿದ್ದು ಸಿಕ್ಕಿದ 35 ಸಾವಿರ ರೂಪಾಯಿಯನ್ನು ವಾರಸುದಾರರಿಗೆ ಒಪ್ಪಿಸಿ ವ್ಯಕ್ತಿಯೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ತರಕಾರಿ ವ್ಯಾಪಾರಿ ಉಪ್ಪಿನಂಗಡಿಯ ಮೋನಾಕ ಎಂಬವರು ನೆಲ್ಯಾಡಿಯಲ್ಲಿ ತಮ್ಮ 35 ಸಾವಿರ ರೂ.ಕಳೆದುಕೊಂಡಿದ್ದರು. ಇದು ಎಸ್ ಡಿಪಿಐ ನೆಲ್ಯಾಡಿ ಗ್ರಾಮ…

ಕೊಣಾಜೆ: ಲಾರಿ ಹಾಗೂ ಬೈಕ್ ಅಪಘಾತ ;ಬೈಕ್ ಸವಾರ ಅವ್ಸಾಫ್ ಮೃತ್ಯು

ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ ಪುತ್ರ ಅವ್ಸಾಫ್…

ಪಂಜಿಗುಡ್ಡೆಯಲ್ಲಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆ
ಸಂಧಾನಕ್ಕೆ ಒಪ್ಪದೇ ಹೋದರೆ ಚುನಾವಣೆ ಎದುರಿಸಲು ಸಿದ್ದ– ಪಂಜಿಗುಡ್ಡೆ ಈಶ್ವರ ಭಟ್
ಮುಂದೆಯೂ ಈಶ್ವರ ಭಟ್ ನೇತೃತ್ವದಲ್ಲಿ ಹೋಗುವುದಕ್ಕೆ ಎಲ್ಲರೂ ಸಿದ್ದರಿದ್ದೇವೆ – ರಾಜಶೇಖರ ಜೈನ್

ಪುತ್ತೂರು: ಟೀಕೆಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ ನೀಡುವ ಕಾರ್ಯ ಮಾಡುತ್ತೇವೆ. ರೈತರ ಕಷ್ಟಗಳಿಗೆ ಸ್ಪಂದಿಸಿದ ಕಾರಣ ಪಕ್ಷಾತೀತವಾಗಿ ಎಲ್ಲರೂ ಸೇರಿರುವುದಕ್ಕೆ ಸಾಕ್ಷಿಯಾಗಿದೆ. 87ಲಕ್ಷ ನಷ್ಟದಲ್ಲಿದ್ದ ಸಹಕಾರಿ ಸಂಘ 1.29ಕೋಟಿ ಲಾಭದಲ್ಲಿ ಮುನ್ನಡೆಯುವಂತಾಗಿದೆ. 3.5ಕೋಟಿ ಪಿಗ್ಮಿ ಸಾಲದ ಮೂಲಕ ಬಡವರ ಕೈಹಿಡಿದಿದ್ದೇವೆ. ಸಹಕಾರಿ…

ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ಪೊಲೀಸ್ ದಾಳಿ ; ನಾಲ್ವರು ವಶಕ್ಕೆ

ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ…

ಜ.8: ಕಲ್ಲೇಗ ಜುಮಾ ಮಸೀದಿಯಲ್ಲಿ ಸಮಸ್ತ ಯುವ ಸಮಾವೇಶ-
ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಆಗಮನ

ಪುತ್ತೂರು :ಪ್ರಸಕ್ತ ಸನ್ನಿವೇಶದಲ್ಲಿ ಯುವ ಸಮೂಹ ಮಾದಕ ದ್ರವ್ಯದ ದಾಸರಾಗುತ್ತಿದ್ದು ಇದರಿಂದಾಗಿ ಸಮಾಜದಲ್ಲಿ ದೈನಂದಿನ ಕೆಡುಕುಗಳು,ಅನ್ಯಾಯ,ಹಿಂಸೆ ಹಾಗೂ ಅಪರಾಧ ಕೃತ್ಯಗಳು ವೃದ್ಧಿಸುತ್ತಾ ಇದೆ.ಅದೇ ರೀತಿ ಮದುವೆ ಇನ್ನಿತರ ಶುಭ ಕಾರ್ಯಗಳ ಹೆಸರಿನಲ್ಲಿ ದುಂದು ವೆಚ್ಚ,ಅನಾಚಾರಗಳು ಕೂಡ ನಿಯಂತ್ರಿಸಲಾರದಷ್ಟು ಬೆಳೆಯುತ್ತಿದೆ. ಇದರ ವಿರುದ್ಧ…

ಜ.9 ರಿಂದ 12 : ಬದ್ರಿಯಾ ಜುಮ್ಮಾ ಮಸೀದಿಯ ಕರವಡ್ತ ವಲಿಯುಲ್ಲಾಹಿ ತಂಙಳ್ ರವರ ಪುತ್ತೂರು ಉರೂಸ್ ಕಾರ್ಯಕ್ರಮ

ಪುತ್ತೂರು :ನಗರದ ಇತಿಹಾಸ ಪ್ರಸಿದ್ಧ ಬದ್ರಿಯಾ ಜುಮ್ಮಾ ಮಸೀದಿಯ ಉರೂಸ್ ಕಮಿಟಿ ವತಿಯಿಂದ ಕರವಡ ವಲಿಯುಲ್ಲಾಹಿ ತಂಙಳ್ ರವರ ಉರೂಸ್ ಕಾರ್ಯಕ್ರಮ ಜ.9 ರಿಂದ 12 ರ ತನಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಉರೂಸ್ ಕಮಿಟಿ ಅಧ್ಯಕ್ಷ ಎಲ್.ಟಿ.ಅಬ್ದುಲ್…

ಜ. 07:ಮಂಗಳೂರು – ಪುರಭವನದಲ್ಲಿ SDPI ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ

ಮಂಗಳೂರು ಜ 06 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವು ಜನವರಿ 07 ಮಂಗಳವಾರದಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ, ಜಿಲ್ಲಾ ಸಮಿತಿ ಮತ್ತು…

ಗುಡ್ ನ್ಯೂಸ್: ಜ.09ರಂದು ಆಶೀರ್ವಾದ ಗೋಲ್ಡ್ ಅಂಡ್ ಡೈಮಂಡ್ಸ್ ನ ಎರಡನೇ ಸೀಸನ್ ನ ಪ್ರಥಮ “ಫ್ರೀ ಡ್ರಾ”

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ. ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ…

200 ಕೆಜಿ ತೂಕ ಇಳಿಸಿಕೊಂಡಿದ್ದ ʼವೇಯ್ಟ್ ಲಾಸ್‌ʼ ಪ್ರಭಾವಿ ಗೇಬ್ರಿಯೆಲ್ ವಿಧಿವಶ

ಬ್ರೇಜಿಲ್‌ನ ರಿಯಾಲಿಟಿ ಟಿವಿ ತಾರೆ ಮತ್ತು ಪ್ರೇರಕ ವ್ಯಕ್ತಿತ್ವವಾಗಿದ್ದ ಗೇಬ್ರಿಯೆಲ್ ಫ್ರೆಟಾಸ್ ಅವರು 37ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ ಜೀವನದಲ್ಲಿ ಅನುಭವಿಸಿದ ತೀವ್ರ ತೂಕದ ಸಮಸ್ಯೆಯನ್ನು ಜಯಿಸಿ, ಸುಮಾರು 200 ಕಿಲೋಗ್ರಾಂ ತೂಕ ಇಳಿಸಿಕೊಂಡು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದರು. ಅವರ ಅದ್ಭುತ…

ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ‘ಕಹಿ ಲಡ್ಡು’ ಕಳಿಸಿದ್ದ ಆರೋಪಿ ಅರೆಸ್ಟ್

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಎನ್‌ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ಬಯ್ಯ ಮೆಡಿಕಲ್ ಕಾಲೇಜು ಎದುರುಗಡೆಯ ನಿವಾಸಿ ಸೌಹಾರ್ದ್ ಪಟೇಲ್(26) ಬಂಧಿತ ಆರೋಪಿ. ಕಾನೂನು ಪದವಿ ಓದುವಾಗ…

Join WhatsApp Group
error: Content is protected !!