ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಡಾ| ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ
ಪುತ್ತೂರು : ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಅವರು ಜ.4 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪುತ್ತೂರು ಒಕ್ಕಲಿಗ ಗೌಡ ಸಂಘದ…
