Author: Vidyamaana

ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ: ನೇಪಾಳ ಮೂಲದ ಜೋಡಿ ಬಂಧನ

ರಾಮನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮೃತ ಕುಮಾರಿ (21) ಹಾಗೂ ಸುರೇಂದ್ರ ಮೆಹ್ರಾ (22) ಎಂದು ಗುರುತಿಸಲಾಗಿದೆ. ನ.24ರಂದು…

ಫಸ್ಟ್‌ನೈಟ್‌ನಲ್ಲಿ ಪತ್ನಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ

ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಬೆಳಕಿಗೆ ಬಂದಿದೆ. ಇದೀಗ ಮದುವೆಗಾಗಿ ಸಾಲಸೋಲ ಮಾಡಿ ಮಾಡಿಟ್ಟ ಚಿನ್ನಾಭರಣ…

ಪುತ್ತೂರು: ಕಾರ್ಪಾಡಿ ದ್ವಾರದ ಬಳಿ ಸರಣಿ ಅಪಘಾತ

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ…

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮೂಹೂರ್ತ – ಬೃಹತ್ ಭಗವಧ್ವಜಾರೋಹಣ

ಪುತ್ತಿಲ ಪರಿವಾರ ಹಿಂದೂ ಸಮಾಜದ ಒಳಿತಿಗಾಗಿ ದುಡಿಯುತ್ತಿರುವುದು ಶ್ಲಾಘನೀಯ- ಮಾಣಿಲ ಶ್ರೀ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ…

ಊಟಕ್ಕೆ ಕರೆದು ವಿಷ.. ಬೆನ್ನಿಗೆ ಇರಿದವರು.. ಕತ್ತಿಗೆ ಕತ್ತಿ ಇಟ್ಟವರಿಗೆ ಕೃತಜ್ಞತೆ:ಮಾಜಿ ಸ್ಪೀಕರ್ ರಮೇಶ್ ಕುಮಾರ್

ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟಮುನಿಯಪ್ಪ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶದ ಮಾತನಾಡಿದ್ದಾರೆ. ಕೋಲಾರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪರೋಕ್ಷವಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ…

ಯಾವ ವಯಸ್ಸಿನವರು ದಿನನಿತ್ಯ ಎಷ್ಟು ʼನಿದ್ರೆʼ ಮಾಡಬೇಕು ? ಇಲ್ಲಿದೆ ಒಂದಷ್ಟು ಮಾಹಿತಿ

ವಯಸ್ಸಿನ ಮೇಲೆ ಅವಲಂಬಿಸಿ ನಿದ್ರೆಯ ಅವಧಿ ಬದಲಾಗುತ್ತದೆ. ಸಾಮಾನ್ಯವಾಗಿ: ಶಿಶುಗಳು (0-3 ತಿಂಗಳು): 14-17 ಗಂಟೆಗಳು* ಶಿಶುಗಳು (4-11 ತಿಂಗಳು): 12-16 ಗಂಟೆಗಳು* ಮಕ್ಕಳು (3-5 ವರ್ಷ): 10-13 ಗಂಟೆಗಳು* ಹದಿಹರೆಯದವರು (13-18 ವರ್ಷ): 8-10 ಗಂಟೆಗಳು ವಯಸ್ಕರು (18-64 ವರ್ಷ):…

ಮರವನ್ನು ತಳ್ಳಿ ಹಾಕಿದ ಕಾಡಾನೆ; ಬೈಕ್ ನಲ್ಲಿ ತೆರಳುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು

ಕೇರಳದ ಕೋತಮಂಗಲಂ ಬಳಿ ಬೈಕ್‌ ನಲ್ಲಿ ತೆರಳುವಾಗ ಕಾಡಾನೆಯೊಂದು ತಳ್ಳಿ ಹಾಕಿದ ತಾಳೆ ಮರ ಮೈಮೇಲೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಯುವಕನೋರ್ವ ಗಾಯಗೊಂಡಿದ್ದಾರೆ. ತ್ರಿಶೂರ್ ಮೂಲದ ಆನ್ ಮೇರಿ ಸಿ ವಿ(21) ಮೃತ ವಿದ್ಯಾರ್ಥಿನಿ.ಘಟನೆಯಲ್ಲಿ ಆನ್ ಮೇರಿ ಸಹಪಾಠಿ ಅಲ್ತಾಫ್…

ಪರಸ್ಪರ ಕೂದಲಿಡಿದು ಬಡಿದಾಡಿಕೊಂಡ ಹುಡುಗಿಯರು‌ | Viral Video

ಮಧ್ಯಪ್ರದೇಶದ ಮೊರೆನಾದಲ್ಲಿರುವ ಸ್ಥಳೀಯ ಕೋಚಿಂಗ್ ಸೆಂಟರ್‌ ಬಳಿ ಶನಿವಾರದಂದು ಇಬ್ಬರು ಹುಡುಗಿಯರು ಪರಸ್ಪರ ಕೂದಲಿಡಿದುಕೊಂಡು ಹೊಡೆದಾಡುಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು, ಫುಲ್‌ ವೈರಲ್‌ ಆಗಿದೆ. ವೀಡಿಯೋದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರಸ್ಪರ ಕೂದಲು ಹಿಡಿದುಕೊಂಡು ಒದೆಯುತ್ತಿರುವುದನ್ನು ಕಾಣಬಹುದು. ವೇಳೆ ವ್ಯಕ್ತಿಯೊಬ್ಬ…

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಇನ್ನಿಲ್ಲ

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (73) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಗ್ರ್ಯಾಮಿ ಪ್ರಶಸ್ತಿ ವಿಜೇತ ಜಾಕೀರ್‌ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ: ಹಿಂದೆ ಸರಿದ ಕೇಂದ್ರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸುವ ಕುರಿತು ಪ್ರಕಟಿಸಿದ್ದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕೆಲವೇ ಗಂಟೆಗಳಲ್ಲಿ ಹಿಂಪಡೆದು ಅಚ್ಚರಿ ಮೂಡಿಸಿದೆ. ಮೊದಲಿಗೆ ಪೂರಕ ಬೇಡಿಕೆಗಳ ಕುರಿತ ಅನುದಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಅನುಮೋದನೆ ಪಡೆಯಲು…

Join WhatsApp Group
error: Content is protected !!