Author: Vidyamaana

ಮುರುಡೇಶ್ವರದಲ್ಲಿ ಕೋಲಾರದ ವಿದ್ಯಾರ್ಥಿನಿಯರು ಸಮುದ್ರಪಾಲು: ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರ ವಜಾ

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದ ವೇಳೆ ಮುಳಬಾಗಿಲು ತಾಲೂಕು ಎಂ.ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಹಾಗೂ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರವಾಸದ…

ಡಿ. 12: ಕೊಡಗು ಜಿಲ್ಲಾ ಬಂದ್ ಗೆ ಕರೆ: ಖಾಸಗಿ ಶಾಲೆಗಳಿಗೆ ರಜೆ, ಕಾರಣವೇನು?

ಕೊಡಗು: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ (KM Cariappa) ಮತ್ತು ಜನರಲ್ ತಿಮ್ಮಯ್ಯಗೆ ವಕೀಲ ವಿದ್ಯಾಧರ್ರಿಂದ ಅವಮಾನ ಮಾಡಲಾಗಿದ್ದು, ವಿದ್ಯಾಧರ್ ಗಡಿಪಾರಿಗೆ ಒತ್ತಾಯಿಸಿ ಡಿ 12 ರಂದು ಕೊಡಗು ಬಂದ್ಗೆ ಕರೆ ನೀಡಲಾಗಿದೆ. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದ್ದು, ಅನುದಾನ…

ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್ ಡಿಕ್ಕಿ:ಚಾರ್ಮಾಡಿ ನಿವಾಸಿ ಮೂಸಾ ಶರೀಫ್ ಸಹಿತ ಇಬ್ಬರು ಮೃತ್ಯು

ಸೂರತ್‌: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು ಕಾಲ್ನಡಿಗೆ ಜಾಥಾ ಹೊರಟಿದ್ದರು.ಗುಜರಾತ್ ನ ಸೂರತ್…

ಪುಷ್ಪ-2 ನೋಡಲು ಹೋದವನ ಕಿವಿಗೆ ಬಿತ್ತು ಎಂಟು ಸ್ಟಿಚ್..!

ಇನ್ನು ಕಿವಿ ಮುಟ್ಟಿಕೊಂಡಾಗಲೆಲ್ಲಾ ‘ಖಾನ್ ನಹೀ ಹೈ ಸಾಲಾ..’ ಎಂದು ನೆನಪಾಗದಿದ್ರೆ ಸಾಕು!

ಗ್ವಾಲಿಯರ್: ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಪುಷ್ಪ 2 ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ನಡುವೆ ಕರ್ನಾಟಕದಲ್ಲಿಯೂ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿದೆ. ಕನ್ನಡಕ್ಕೆ ಡಬ್ ಆದರೂ, ತೆಲುಗು ಅವತರಣಿಕೆಯೇ ಕರ್ನಾಟಕದಾದ್ಯಂತ ರಿಲೀಸ್…

ಲೋನ್ ಆಪ್ ಸಾಲಕ್ಕೆ ಬಲಿಯಾಯ್ತು ನವ ವಿವಾಹಿತ ಯುವಕನ ಪ್ರಾಣ – ಈತ ಪಡೆದುಕೊಂಡಿದ್ದ ಸಾಲದ ಮೊತ್ತ ಕೇಳಿದ್ರೆ ನೀಮ್ಗೆ ಶಾಕ್ ಆಗುತ್ತೆ!

ಹೈದ್ರಾಬಾದ್: ಆನ್ ಲೈನ್ ಲೋನ್ ಆಪ್ ಗಳ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಳ್ಳುವವರ ಸುದ್ದಿಗಳು ಅಲ್ಲೊಂದು ಇಲ್ಲೊಂದು ವರದಿಯಾಗುತ್ತಲೇ ಇರುತ್ತವೆ. ಇದಕ್ಕೊಂದು ಹೊಸ ಸೇರ್ಪಡೆಯೆಂಬಂತೆ, ಲೋನ್ ಆಪ್ ಗಳ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಆಂಧ್ರಪ್ರದೇಶದ…

ಶಬರಿ ಮಲೆ ಏರಿದ್ದ ಯುವಕನ ಬಾಳಲ್ಲಿ ಪವಾಡ – ಮಾಲಾಧಾರಿಗೆ ಮಾತು ಬಂತು!
ಪುತ್ತೂರಿನ ಬಾಯಿ ಬಾರದ ಯುವಕನಿಗೆ ಮಾತು ಕೊಟ್ಟ ಅಯ್ಯಪ್ಪ
ಮಣಿಕಂಠನ ಮಹಿಮೆಗೆ ‘ಸ್ವಾಮಿ ಶರಣಂ..’ ಎಂದ ಆಸ್ತಿಕ ಬಂಧುಗಳು

ಪುತ್ತೂರು: ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆ. ಇಂಥಹುದೇ ಒಂದು…

ಆನ್‌ಲೈನ್‌ ಮೋಸ ಕೊಣಾಜೆ ಪೊಲೀಸರಿಂದ ಇಬ್ಬರ ಬಂಧನ

ವಾಟ್ಸ್‌ ಆಯಪ್‌ ಮತ್ತು ಟೆಲಿಗ್ರಾಂ ಲಿಂಕ್‌ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್‌ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಜಲಸಂದ್ರ ನಿವಾಸಿ ಅಮೀರ್‌…

ರೈಲು ಹಳಿಗಳಲ್ಲಿ ಜಲ್ಲಿ ಕಲ್ಲುಗಳನ್ನು ಹಾಕೋದೇಕೆ ಗೊತ್ತಾ?

ರೈಲು ಸಾಗುವ ಹಳಿಯ ಕೆಳಭಾಗದಲ್ಲಿ ಕಲ್ಲುಗಳು ಇರುವುದನ್ನು ನೀವು ನೋಡಿರಬಹುದು. ಆದರೆ ಟ್ರ್ಯಾಕ್ ಬ್ಯಾಲಸ್ಟ್ ಎಂದು ಕರೆಯುವ ಈ ಕಲ್ಲುಗಳು ಅಲ್ಲಿ ಏಕೆ ಇವೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿದೆಯಾ?ನಮ್ಮಲ್ಲಿ ಬಹುತೇಕರು ಒಮ್ಮೆಯಾದರೂ ರೈಲಿನಲ್ಲಿ ಪ್ರಯಾಣಿಸಿರ್ತಾರೆ. ನೀವು ರೈಲಿನಲ್ಲಿ ಪ್ರಯಾಣಿಸುವಾಗ, ರೈಲ್ವೆ…

ನಾಪತ್ತೆ

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ…

ಎಸ್.ಎಂ. ಕೃಷ್ಣ ನಿಧನಕ್ಕೆ ಶೋಕ; ಕರ್ನಾಟಕದ ಬ್ಯಾಂಕುಗಳಿಗೂ ಬುಧವಾರ ರಜೆಯಾ? ಇಲ್ಲಿದೆ ಡೀಟೇಲ್ಸ್

ಬೆಂಗಳೂರು, ಡಿಸೆಂಬರ್ 10: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲು ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನ ಶೋಚಾರಣೆ ಘೋಷಿಸಿದೆ. ನಾಳೆ ಬುಧವಾರ ಒಂದು ದಿನ ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಡಿ. 11ರಂದು…

Join WhatsApp Group
error: Content is protected !!