Author: Vidyamaana

ಬಸ್‌ ಅಪಘಾತಕ್ಕೆ 6 ಮಂದಿ ಬಲಿ- ಕೆಲಸ ಆರಂಭಿಸಿದ ಮೊದಲ ದಿನವೇ ದುರ್ಮರಣಕ್ಕೀಡಾದ ಯುವತಿ..!

ಇಲ್ಲಿನ ಕುರ್ಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಸ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಅಫ್ರೀನ್ ಷಾ (19), ಕನ್ನಿಸ್ ಅನ್ಸಾರಿ (55), ಅನಮ್ ಶೇಖ್, ಶಿವಂ ಕಶ್ಯಪ್, ವಿಜಯ್ ಗಾಯಕ್ವಾಡ್ ಮತ್ತು ಫಾರುಕ್…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಕಾಯಕಲ್ಪ

ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ ೫೫ ಕೋಟಿ ಪ್ರಸ್ತಾವನೆ ; ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು…

ಈ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನಬಾರದು.!

ಪ್ರತಿದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ವಿಟಮಿನ್‌ನ ದೈನಂದಿನ ಮೌಲ್ಯದ 33% ರಷ್ಟು ಹೆಚ್ಚುತ್ತದೆ. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ರಂಜಕ, ಕ್ಯಾಲ್ಸಿಯಂ ಮತ್ತು ಇತರ ಜೀವಸತ್ವಗಳಂತಹ ಪ್ರಮುಖ ಪೋಷಕಾಂಶಗಳಿವೆ.‌ ಬಾಳೆಹಣ್ಣು ಜೀರ್ಣಕ್ರಿಯೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಬಾಳೆಹಣ್ಣಿನಲ್ಲಿರುವ ಪೆಕ್ಟಿನ್ ಕರುಳಿನ ಕಾರ್ಯವನ್ನು…

ಪುತ್ತೂರು :ಎಸ್‌ಡಿಪಿಐ ವತಿಯಿಂದ ನಡೆಯುವ ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ-2 ಡಿಸೆಂಬರ್ 11 ರಂದು ಉಪ್ಪಿನಂಗಡಿಗೆ

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿರುವ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ-2 ಡಿಸೆಂಬರ್ 11ರಂದು ಬುಧವಾರ ಸಂಜೆ ಉಪ್ಪಿನಂಗಡಿ ಗೆ ತಲುಪಲಿದೆ. ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ…

BIG BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ” ಶಾಲಾ ಕಾಲೇಜುಗಳಿಗೆ  ರಜೆ’ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ…

ಗುಂಡಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್ : 17 ಮಂದಿಗೆ ಗಾಯ

ಮೈಸೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ KSRTC ಬಸ್ ಅಪಘಾತಕ್ಕೀಡಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದ ಬಳಿ ನಡೆದಿದೆ. ಡಿ. 09 ರಂದು ರಾತ್ರಿ 8.30ರ ಸುಮಾರಿಗೆ ನಡೆದಿರುವ ದುರ್ಘಟನೆ. ಘಟನೆಯಲ್ಲಿ ಬಸ್‌ ಚಾಲಕ ಸೇರಿ 17 ಪ್ರಯಾಣಿಕರಿಗೆ ತೀವ್ರ ಸ್ವರೂಪದ…

BREAKING: ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ವಿಧಿವಶ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ (92)ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದರು. ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-1932) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ…

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮದ್ಯಂತರ ಜಾಮೀನಿನ ಕಥೆ ಏನಾಯ್ತು?
ಇಲ್ಲಿದೆ ಕೊರ್ಟ್ ನಲ್ಲಿ ನಡೆದ ಲೇಟೆಸ್ಟ್ ವಿದ್ಯಮಾನ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಮಧ್ಯಂತರ ಜಾಮೀನು ಪಡೆದಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದೆ.ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ…

ಬೆಕ್ಕು ಅಡ್ಡ ಬಂದ್ರೆ ಅಪಶಕುನವಾ!?ಸೈಂಟಿಸ್ಟ್ ಹೇಳೋದೆ ಬೇರೆ ಗುರು!

ರಸ್ತೆಯಲ್ಲಿ ಹೋಗುವಾಗ ಬೆಕ್ಕು ಅಡ್ಡ ಬಂದರೆ ಜನ ನಿಂತುಕೊಳ್ಳುವುದು ಅಥವಾ ಮಾರ್ಗವನ್ನೇ ಬದಲಾಯಿಸಿ ಹೋಗುವುದು ಸಾಮಾನ್ಯವಾಗಿದೆ. ಏಕೆಂದರೆ ಬೆಕ್ಕು ಅಡ್ಡ ಬಂದರೆ ಅಪಶಕುನ ಎಂದು ಜನ ಭಾವಿಸುತ್ತಾರೆ. ಅಲ್ಲದೇ ಎಲ್ಲಾದರೂ ಹೊರಗೆ ಹೋಗುವಾಗ ಬೆಕ್ಕಿನ ಮುಖವನ್ನು ನೋಡಿಕೊಂಡು ಹೋದರೆ ಅಶುಭ ಎಂದು…

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ “ನೆರಳು” ಮನೆ ಹಸ್ತಾಂತರ | ವಿವಿಧ ಚಾರಿಟೇಬಲ್ ಟ್ರಸ್ಟ್, ಸಹಕರಿಸಿದವರಿಗೆ ಸನ್ಮಾನ, ಗೌರವಾರ್ಪಣೆ

ಪುತ್ತೂರು: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕದ ವತಿಯಿಂದ ರೇವತಿ ಅವರ ಬಡ ಕುಟುಂಬಕ್ಕೆ ನೂತನವಾಗಿ ನಿರ್ಮಿಸಿಕೊಟ್ಟ ನೂತನ ಮನೆ “ನೆರಳು” ಇದರ ಹಸ್ತಾಂತರ ಸಮಾರಂಭ ಹಾಗೂ ಸೇವಾ ಸಾಧಕರಿಗೆ ಸನ್ಮಾನ, ಸೇವಾ ಸಂಸ್ಥೆಗಳಿಗೆ ಗೌರವಾರ್ಪಣೆ ಭಾನುವಾರ ಕಬಕ ಗ್ರಾಮದ ಕುಂದ್ರುಕೋಟೆಯಲ್ಲಿ…

Join WhatsApp Group
error: Content is protected !!