Author: Vidyamaana

‘ಮಂಡೆ ಬೆಚ್ಚ ಮಲ್ಪೊಡ್ಚಿ.. ಬೇಗಡೆ ಪೋಪೆ ಆವಾ..’ – ಪ್ರಿಯಕರನಿಗೆ ಮೆಸೇಜ್ ಮಾಡಿ ವಿಷ ಸೇವಿಸಿದ ಹೃಷ್ವಿ
ಮದುವೆಯಾಗುತ್ತೇನೆಂದು ಒಪ್ಪಿ ಮತ್ತೆ ನಿರಾಕರಿಸಿದ್ದಕ್ಕೆ ದುಡುಕಿದಳೇ ಬೆಳ್ತಂಗಡಿಯ ಯುವತಿ
ಬಾಬ ಇತ್ತೆ ಗಾಯಬ್..! – ಯುವತಿ ಸಾವಿನ ಸುದ್ದಿ ಬೆನ್ನಲ್ಲೇ ಪ್ರಿಯಕರ ಪ್ರವೀಣ್ ಮೊಬೈಲ್ ಸ್ವಿಚ್ಡ್ ಆಫ್..!

ಬೆಳ್ತಂಗಡಿ, ನ.29: ಪ್ರೀತಿಸುತ್ತಿದ್ದ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆಂದು ನೊಂದುಕೊಂಡ ಅಪ್ರಾಪ್ತ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಹೃಷ್ವಿ(17) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನ.20 ರಂದು…

ಬೆಂಗಳೂರಲ್ಲಿ ಅಸ್ಸಾಂ ಹುಡುಗಿ ಕೊಲೆಗೈದ ಕೇರಳದ ಆರವ್ ಅರೆಸ್ಟ್; ಕೊಲೆನ ಕೇಸಿಗೆ ಸಿಕ್ತು ಬಿಗ್ ಟ್ವಿಸ್ಟ್!

ಬೆಂಗಳೂರು : (ನ.29): ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ಅಸ್ಸಾಂ ಯುವತಿ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಅಸ್ಸಾಂ ಯುವತಿಯನ್ನು ಲವ್ ಮಾಡೋದಾಗಿ ರೂಮಿಗೆ ಕರೆಸಿಕೊಂಡು ಸಮ್ಮತಿ ಸೆಕ್ಸ್ ಮೂಲಕ…

ನ.30 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

ಪುತ್ತೂರು : ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.3 0ರಂದು ಒಂದು ದಿನದ ಜಾತ್ರೆ ಲಕ್ಷದೀಪೋತ್ಸವ ನಡೆಯಲಿದೆ.ದೀಪಾವಳಿಯಂದು ಬಲಿ ಪ್ರಾರಂಭವಾಗಿ ಹಸ್ತಾ ನಕ್ಷತ್ರ ಒದಗುವ ದಿನ ಪೊಕರೆ ಉತ್ಸವದ ಬಳಿಕ ಪ್ರತಿ ಸೋಮವಾರ ರಾತ್ರಿ ಉತ್ಸವ ಬಲಿಯಲ್ಲಿ ಉಡಿಕೆ, ಚೆಂಡೆ…

ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.ಈ ಬಾರಿ ವಿಪರೀತ ಮಳೆ ಇರುವ ಕಾರಣ ರಸ್ತೆಗಳು ಸಂಪೂರ್ಣ ಜಖಂಗೊಂಡಿದ್ದು…

ಇನ್ನೊಬ್ಬ ಮಹಿಳೆ ಜೊತೆ ಪ್ಲಾನ್ ಮಾಡಿ ಕೊಲೆ; ಏರ್ ಇಂಡಿಯಾ ಪೈಲಟ್ ಸಾವಿನ ಬಗ್ಗೆ ಕುಟುಂಬಸ್ಥರ ಆರೋಪ

ನವದೆಹಲಿ: ಮುಂಬೈನ ಅಂಧೇರಿಯ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾದ 25 ವರ್ಷದ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ ಸಾವು ಭಾರೀ ಚರ್ಚೆಗೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡು ಆಕೆ ಸಾವನ್ನಪ್ಪಿದ್ದಾಳೆ ಎನ್ನಲಾಗಿತ್ತು. ಆದರೆ, ಇದೊಂದು ಕೊಲೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ. ಆಕೆ…

ಕುಂಬಳೆ – ಬುರ್ಖಾ ಧರಿಸಿ ಮಹಿಳೆಯರ ಜೊತೆ ಕುಳಿತ ಯುವಕನಿಗೆ ಬಿತ್ತು ಧರ್ಮದೇಟು

ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತುಕೊಂಡಿದ್ದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಓರಿಸ್ಸಾ ಮೂಲದ ಯುವಕ ಮುಸ್ಲಿಂ ಯುವತಿಯರಂತೆ ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತಿದ್ದಾನೆ.ಈ ವೇಳೆ ಗಾಳಿಗೆ ಮುಖದ…

ಆಯಿಷಾ ನಾಪತ್ತೆ

ಉಡುಪಿ: ವಿವಾಹಿತ ಮಹಿಳೆ ನಾಪತ್ತೆಯಾಗಿರುವ ಘಟನೆ ಪಡುಬಿದ್ರೆಯ ಉಚ್ಚಿಲ ಬಡಾ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಅಬ್ದುಲ್ ಅಜೀಜ್ ಅವರ ಪತ್ನಿ ಅಯಿಷಾ (33) ನಾಪತ್ತೆಯಾದವರು. ಆಯಿಷಾ ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌…

ಪುತ್ತೂರಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ!!

ಗ್ರಾಮಜನ್ಯ ರೈತ ಉತ್ಪಾದಕರ ಸಂಸ್ಥೆಯ ನೂತನ ಲೋಗೋ ಅನಾವರಣ

ಹತ್ತೂರ ಒಡೆಯನ ಸತ್ಯ ಧರ್ಮ ನಡೆಯಲ್ಲಿ ಹೊಸ ಲೋಗೋ ಬಿಡುಗಡೆ

ಪುತ್ತೂರು: 2020ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಲ್ಲಿ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿತಗೊಂಡ ಗ್ರಾಮಜನ್ಯ ರೈತ ಉತ್ಪಾದಕರ ಸಂಸ್ಥೆಯ ನೂತನ ಲೋಗೋ ನ.28ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ಅನಾವರಣಗೊಳಿಸಲಾಯಿತು.ಲೋಗೋ ಅನಾವರಣಕ್ಕೂ ಮುಂಚಿತವಾಗಿ ಸಂಸ್ಥೆಯ…

ಬಾಯಿ ಮುಚ್ಕೊಂಡು ಇರದಿದ್ರೆ ನಿಮ್ಮ ಬಂಡವಾಳ ಬಯಲು ಮಾಡ್ತೀನಿ! ಸದಾನಂದ ಗೌಡ ವಿರುದ್ಧ ರೊಚ್ಚಿಗೆದ್ದ ಯತ್ನಾಳ್! -ಸದಾನಂದಗೌಡ ಹೇಳಿದ್ದೇನು?

ವಿಜಯಪುರ: ರಾಜ್ಯ ಬಿಜೆಪಿಯಲ್ಲಿ (BJP) ಬಣ ರಾಜಕಾರಣ ಜೋರಾಗಿದ್ದು, ಈ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ (DV Sadanandagowda) ಅವರು ಯತ್ನಾಳ್ ಟೀಂ (Yatnal Team) ವಿರುದ್ಧ ಖಾರವಾಗಿ ಮಾತನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಇದೀಗ ಯತ್ನಾಳ್ ಅವರು, ಬಾಯಿ…

ಬೆಳ್ತಂಗಡಿ: ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಪ್ರಿಯಕರ ಪ್ರವೀಣ್ ಗೌಡ ವಿರುದ್ಧ ದೂರು ದಾಖಲು!!!

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರು ನೀಡಿದ್ದು…

Join WhatsApp Group
error: Content is protected !!