ಪುತ್ತೂರು:(ಜ.12) ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗು ಧರ್ಮ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಜ.12 ರಂದು ನಡೆಯಲಿರುವ ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗೂ ಧರ್ಮ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಲ್ಲೇಗ ಮಾಡತ್ತಾರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕರಾದ ಶ್ರೀ ಕೃಷ್ಣ ಶೇವಿರೆ , ಅಧ್ಯಕ್ಷರಾದ ಯು. ಶ್ರೀಧರ್…
