Author: Vidyamaana

ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿ ದಾಳಿ: ಪುಟಿನ್

ಕೀ ವ್: ಉಕ್ರೇನ್ ಮೇಲೆ ಹೈಪರ್‌ಸಾನಿಕ್, ಮಧ್ಯಂತರ ಶ್ರೇಣಿಯ ಖಂಡಾಂತರ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾದ ವಿರುದ್ಧ ಪಾಶ್ಚಿಮಾತ್ಯ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಲು ಉಕ್ರೇನ್‌ಗೆ ಅಮೆರಿಕ ಹಾಗೂ ಬ್ರಿಟನ್ ಅನುಮತಿ ನೀಡಿರುವುದಕ್ಕೆ…

ಕೇರಳ – ನರ್ಸಿಂಗ್ ವಿಧ್ಯಾರ್ಥಿನಿ ಅಮ್ಮು ಸಜೀವ್ ಸಾವಿನ ಪ್ರಕರಣ – ಮೂವರು ವಿಧ್ಯಾರ್ಥಿನಿಯರು ಅರೆಸ್ಟ್

ಕೇರಳ : ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮ್ಮು ಸಜೀವ್ (21)ಮೃತ ವಿದ್ಯಾರ್ಥಿನಿಯಾಗಿದ್ದುಸಹಪಾಠಿಗಳ ಪ್ರಚೋದನೆಯೇ ಅಮ್ಮು…

ಲೈಂಗಿಕ ಕಿರುಕುಳ ಅಬ್ದುಲ್ಲಾ ಪೊಲೀಸ್ ವಶಕ್ಕೆ!!

ಮಂಗಳೂರು :ನ. 22: ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಮುದುಕನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ ಅಡಿಕೆ ಖರೀದಿ ಅಂಗಡಿಯನ್ನು ಹೊಂದಿದ್ದು,…

ಕಾಪರ್ ಏಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ

ಮನೆಯಲ್ಲಿ ನೇಣು ಬಿಗಿದುಕೊಂಡು ಕಾಪರ್ ಏಜ್ ಗ್ರೂಪ್ ಆಫ್ ಇನ್ಸಿಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಸ್. ಎಸ್. ಬಡಾವಣೆಯಲ್ಲಿ ನಡೆದಿದೆ. ಬಿ. ಎನ್. ಶರತ್ (35) ಆತ್ಮಹತ್ಯೆ ಮಾಡಿಕೊಂಡವರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸೆಂಟರ್ ಆರಂಭಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ…

ನಾನು ಹೇಳಿರೋದು ಪ್ರಿನ್ಸಿಪಾಲ್, ಬಿಇಒ ವಿರುದ್ಧ ಕ್ರಮ ತಗೊಳ್ಳಿ ಅಂತ; ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ’: ಶಿಕ್ಷಣ ಸಚಿವ ಗರಂ

ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು ಬರಲ್ಲ ಎಂದು ಹೇಳಿದ್ದು ಸಾಕಷ್ಟು…

ಸೆಕ್ಸ್ ಟೂರಿಸಂ ಕೇಂದ್ರವಾಗಿ ಬೆಳೆಯುತ್ತಿದೆ ಏಷ್ಯಾದ ಈ ನಗರ!

ಕೆಲವೊಂದು ಪರಿಸ್ಥಿತಿಗಳು ಅನೇಕರನ್ನು ಇಷ್ಟವಿಲ್ಲದ ಕೆಲಸ ಮಾಡುವಂತೆ ಮಾಡುತ್ತದೆ. ಪರಿಸ್ಥಿತಿಯ ಕೈಗೊಂಬೆಯಾಗಿ ಅನೇಕ ಬಾಲಕಿಯರು, ಯುವತಿಯರು, ಮಹಿಳೆಯರು ವಿಶ್ವದ ವಿವಿಧೆಡೆ ಲೈಂಗಿಕ ವ್ಯಾಪಾರದಲ್ಲಿ ತೊಡಗುವಂತೆ ಮಾಡಿದೆ. ಅದರಲ್ಲೂ ಕೋವಿಡ್ ಸಾಂಕ್ರಾಮಿಕವು ಮಾಡಿಸಿದ ಸಾಲವನ್ನು ತೀರಿಸಲು ಅನೇಕ ಮಹಿಳೆಯರನ್ನು ಈ ವೃತ್ತಿಯತ್ತ ಸೆಳೆಯುವಂತೆ…

ಹೇರ್ ಡ್ರೈಯರ್ ಸ್ಫೋಟ: ಮಹಿಳೆ ಕೈ ಕಳೆದುಕೊಂಡ ಕೇಸಲ್ಲಿ ಎರಡೆರಡು ಟ್ವಿಸ್ಟ್

ಕೋರಿಯರ್ ಮೂಲಕ ಪಾರ್ಸಲ್ ಬಂದಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರೆಡು ಟ್ವಿಸ್ಟ್‌ಗಳು ಲಭ್ಯವಾಗಿದೆ. ಈ ಪ್ರಕರಣ ಬೇಧಿಸಿದ ಪೋಲೀಸರಿಗೆ ಹೇರ್ ಡ್ರೈಯರ್‌ನಲ್ಲಿ ಸ್ಫೋಟಕವನ್ನು ಇಟ್ಟು ಕಳಿಸಿರುವುದು ಪತ್ತೆಯಾಗಿದೆ ಇದರ ಜೊತೆಗೆ ಮತ್ತೊಂದು ರೋಚಕ…

ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ :ತಬ್ಸಂ ಬೇಗಂ ಸಹಿತ ನಾಲ್ವರು ಅರೆಸ್ಟ್.!

ಬೆಂಗಳೂರು :ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ ಮಾಡಿದ ನಾಲ್ವರನ್ನು ಸಿಸಿಬಿ ಬಂಧಿಸಿದೆ. ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಗೆ ಖಾಸಗಿ ಫೋಟೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿ 2.5 ಕೋಟಿ ಹಣ ದೋಚಿದ್ದ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ…

ಸುಸ್ತಿ ಬೆಳೆ ಸಾಲದ ಬಡ್ಡಿ ಮನ್ನಾ ಆಗದಿರುವುದರಿಂದ ಜಿಲ್ಲೆಯ ರೈತರಿಗೆ ಅನ್ಯಾಯ

ಬೆಳಗಾವಿ ಅಧಿವೇಶನದಲ್ಲಿ ಜಿಲ್ಲೆಯ ಶಾಸಕರು ಸರ್ಕಾರದ ಗಮನ ಸೆಳೆಯಲು ಆಗ್ರಹ

SDPI ಪಕ್ಷದ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಆಗ್ರಹ

ಪುತ್ತೂರು : ಸುಸ್ತಿಯಾದ ಬೆಳೆಸಾಲದ ಬಡ್ಡಿಯನ್ನು ಮನ್ನಾ ಮಾಡದಿರುವುದರಿಂದ ದ.ಕ.ಜಿಲ್ಲೆಯ 731 ಮಂದಿ ರೈತರು ಅವಕಾಶ ವಂಚಿತರಾಗಿದ್ದು, ಈ ರೈತರ ರೂ. 14 ಕೋಟಿಯಷ್ಟು ಬಡ್ಡಿ ಮತ್ತು ಚಕ್ರಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಗಮನ ಹರಿಸಬೇಕು. ಜಿಲ್ಲೆಯ ಶಾಸಕರುಗಳು ಬೆಳಗಾವಿ ಅಧಿವೇಶನದಲ್ಲಿ…

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದವರಿಗೆ ಬಿಗ್ ಶಾಕ್: ಚಿತೆ ಮೇಲೆ ಎದ್ದು ಕುಳಿತ ‘ಮೃತ’ ವ್ಯಕ್ತಿ

ರಾ ಜಸ್ಥಾನದ ಜುಂಜುನು ನಗರದಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಎದ್ದು ಕುಳಿತಿದ್ದಾನೆ. ಅಂತ್ಯಕ್ರಿಯೆ ನೆರವೇರಿಸಲು ಚಿತೆ ಮೇಲೆ ಇರಿಸಿದ್ದ ವ್ಯಕ್ತಿ ಜೀವಂತನಾಗಿರುವುದು ಗೊತ್ತಾಗಿದೆ. ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.…

Join WhatsApp Group
error: Content is protected !!