ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್!
ಶಿವಮೊಗ್ಗ, (ನವೆಂಬರ್ 15): ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ನವೆಂಬರ್ 13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ವಾಗ್ದಾಳಿ…
