Author: Vidyamaana

ಬಾಯ್ ಫ್ರೆಂಡ್ಗಾಗಿ ಕಾಲೇಜು ಕ್ಯಾಂಪಸ್ನಲ್ಲಿಯೇ ಜುಟ್ಟು ಹಿಡಿದು ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು!

ಹುಡುಗರು ಮತ್ತು ಹುಡುಗಿಯರು ಜಗಳವಾಡುವ ಸಂದರ್ಭಗಳಿಗೆ ಸಂಬಂಧಿಸಿದ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಸಣ್ಣ ವಿಷಯಗಳು ಅವರ ನಡುವೆ ಜಗಳ ಮತ್ತು ಘರ್ಷಣೆಗೆ ಕಾರಣವಾಗುತ್ತವೆ. ಇಂತಹ ವಿಡಿಯೋಗಳು ಜನರನ್ನು ನಗಿಸುತ್ತದೆ. ಅಂತಹದ್ದೇ ಮತ್ತೊಂದು ವಿಡಿಯೋ ಬೆಳಕಿಗೆ ಬಂದಿದೆ. ಇಬ್ಬರು…

ಬುಮ್ರಾ ಶೈಲಿಯಲ್ಲಿ ಬೌಲಿಂಗ್‌ ನಡೆಸಿ ಪತಿಯ ವಿಕೆಟ್‌ ಪಡೆದ ಪತ್ನಿ; ಇಲ್ಲಿದೆ ವಿಡಿಯೊ

ಬೆಂಗಳೂರು : ಕ್ರಿಕೆಟ್ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವಂತಹ ಕ್ರೀಡೆ. ಅನೇಕ ದೇಶದಲ್ಲಿ ಕ್ರಿಕೆಟ್ ಆಡುತ್ತಾರೆ. ಆದರೆ ಭಾರತೀಯರಿಗೆ ಕ್ರಿಕೆಟ್‌ ಅಂದರೆ ಒಂದು ಎಮೋಷನ್. ನಮ್ಮವರಿಗೆ ಕ್ರಿಕೆಟ್‌ ಆಡಲು ಮೈದಾನವೇ ಬೇಕೆಂದಿಲ್ಲ ಸಣ್ಣದೊಂದು ಗಲ್ಲಿ ಇದ್ದರೂ ಸಾಕು. ಅಲ್ಲೆ ವಿಕೆಟ್‌ ಊರಿ ಪಂದ್ಯವನ್ನಾಡುತ್ತಾರೆ.…

ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ

ಬೆಂಗಳೂರು ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಅತ್ಯಾಚಾರ ಮತ್ತು ಕಿಡ್ನಾಪ್ ಪ್ರಕರಣದಲ್ಲಿ 12 ವರ್ಷ ಜೈಲುವಾಸ ಅನುಭವಿಸಿದ್ದನು. ಹತ್ತು ವರ್ಷದ ಬಿಡುಗಡೆ ಅವಧಿ ಮುಗಿದ್ರೂ ಹಣ ಕಟ್ಟಲಾಗದೆ 1.5 ವರ್ಷ…

ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ…

ಪುತ್ತೂರು : ಇಂದು (ನ.12)ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ತಪಾಸಣಾ ಶಿಬಿರ

ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ಉಚಿತ ತಪಾಸಣಾ ಶಿಬಿರವು ನ.12 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಜರಗಲಿದೆ. ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 8123276901 ನಂಬರಿಗೆ ಸಂಪರ್ಕಿಸಬಹುದು…

ಆಂಟಿಗಾಗಿ ಕುಚುಕು ಗೆಳೆಯನನ್ನೇ ಕೊಂದ! ಓರ್ವ ಮಸಣ ಸೇರಿದ -ಮತ್ತೊರ್ವ ಜೈಲ್ ಸೇರಿದ

ಅವರಿಬ್ಬರು ಕುಚುಕು ಗೆಳೆಯರು, ದಿನಾ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು‌. ಆದರೆ ಇಬ್ಬರೂ ಮದುವೆಯಾಗಿ ಮಕ್ಕಳಿರುವ ಮಹಿಳೆ ಹಿಂದೆ ಬಿದ್ದಿದ್ದರು. ಇದರಿಂದ ಸಿಟ್ಟಿಗೆದ್ದ ಓರ್ವ ತನ್ನ ಗೆಳೆಯನನ್ನೆ ಕಂಠ ಪೂರ್ತಿ ಕುಡಿಸಿ ಹಗ್ಗದಿಂದ ಆತನ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಇನ್ನೂ…

ಮುಲ್ಕಿ| ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿಯ ಬಂಧನ

ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾರ್ತಿಕ್ ಭಟ್ ಎಂಬಾತನ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆಶ್ಯಾಮಲಾ ಭಟ್ (61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.ಅವರ ವಿರುದ್ಧ ಕಾರ್ತಿಕ್ ಭಟ್‌ನ…

ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ ನಿಧನ

ಮಂಗಳೂರು : ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪೂರ್ವಿ…

ಮಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌ : ಇಬ್ಬರಿಗೆ ಗಂಭೀರ ಗಾಯ

ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆದು ತಾಯಿ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ತೋಡಾರಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ಘಟನೆ ವರದಿಯಾಗಿದೆ‌ ಮಾಸ್ಟರ್ ಎಂಬ ಹೆಸರಿನ ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿನತ್ತ ಹೋಗುವ ಸಂದರ್ಭದಲ್ಲಿ ತೋಡಾರು ಮೈಟ್…

ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ ಪ್ರಕರಣ-
ಸಮಾಜ‌ಘಾತುಕ ಶಕ್ತಿಗಳನ್ನು‌ ಮಟ್ಟಹಾಕಿ: ಪೊಲೀಸ್ ಇಲಾಖೆಗೆ ಶಾಸಕರ ಸೂಚನೆ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್…

Join WhatsApp Group
error: Content is protected !!