ಡಿ.28ರಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ” – ಪೂರ್ವಭಾವಿ ಸಭೆ
ಮಂಗಳೂರು, ನ.5: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಈ ಬಾರಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿದ್ದು, ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ…
