ವೇಗವಾಗಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ : ವಿಡಿಯೋ ವೈರಲ್
ಜೈ ಪುರ: ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ತಮ್ಮ ವಾಹನಗಳನ್ನು ಉಳಿಸಲು ಪರದಾಡಬೇಕಾಯಿತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ…
