Author: Vidyamaana

ತಮಿಳುನಾಡು: ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆ..!!

ಪುತ್ತೂರು: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಹಿನ್ನಲೆಯಲ್ಲಿ ಮಧುರೈ ಜಿಲ್ಲೆಯ ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದಂಬೆಕಾನಾ ಅವರನ್ನು ಆಯ್ಕೆ ಮಾಡಲಾಗಿದೆ.ಅಕ್ಷಯ್ ರೈ ಅವರು ಈ ಹಿಂದೆ 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕನ್ಯಾಕುಮಾರಿ ಜಿಲ್ಲೆಯ…

ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ನಾಲ್ವರು ಪೊಲೀಸ್ ವಶಕ್ಕೆ..!!

ಬೆಳ್ತಂಗಡಿ, ಮಾ.27: ತಾಲೂಕಿನ ಕಳೆಂಜ ಮುರದಮೇಲು ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಹಿಂಸಾತ್ಮಕವಾಗಿ ಕೋಳಿ ಅಂಕ ನಡೆಯುತ್ತಿರುವ ಮಾಹಿತಿ ಆಧರಿಸಿ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು ಪ್ರಶಾಂತ್, ಶಶಿಕುಮಾರ್, ಹೊನ್ನಪ್ಪ ಗೌಡ ಹಾಗೂ ಜನಾರ್ಧನ ಎಂದು…

ರೈಲಿನ ಮೈಲೇಜ್ ಎಷ್ಟು ಗೊತ್ತಾ? 1 ಲೀಟರ್ ಡೀಸೆಲ್‌ನಲ್ಲಿ ಎಷ್ಟು ದೂರ ಹೋಗಬಹುದು? ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೆಯು ದೇಶದ ಜೀವನಾಡಿ. ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಆದರೆ, ಸಾವಿರಾರು ಟನ್ ತೂಕದ ಬೋಗಿಗಳನ್ನು ಎಳೆಯುವ ರೈಲಿನ ಎಂಜಿನ್‌ಗೆ ಎಷ್ಟು ಇಂಧನ ಬೇಕಾಗುತ್ತದೆ? ಒಂದು ಲೀಟರ್ ಡೀಸೆಲ್‌ನಲ್ಲಿ ರೈಲು ಎಷ್ಟು ಮೈಲೇಜ್ ನೀಡುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿ…

ಕ್ರಿಕೆಟ್ ವೀಕ್ಷಣೆಗಾಗಿ ಶಾಸಕರ ಟಿಕೆಟ್ ಫೈಟ್‌ ಸುಖಾಂತ್ಯ, ಎಂಎಲ್‌ಎಗಳಿಗೆ ಸಿಗಲಿದೆ ವಿಐಪಿ ಪಾಸ್.!

ಕಳೆದ ಎರಡು ದಿನಗಳಿಂದ ವಿಧಾನಸೌಧದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಐಪಿಎಲ್ (IPL) ಟಿಕೆಟ್ ವಿವಾದಕ್ಕೆ ಈಗ ತೆರೆ ಬಿದ್ದಿದೆ. ಶನಿವಾರ ರಾತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಲಿರುವ ಆರ್ ಸಿಬಿ (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ನಡುವಿನ…

ನಡುರಸ್ತೆಯಲ್ಲಿ ಕುಡುಗೋಲಿನಿಂದ ಪತ್ನಿಯ ಕತ್ತು ಕತ್ತರಿಸಿ ಅಟ್ಟಹಾಸ

ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿದ್ದಾನೆ. ಕುರಿ ಕತ್ತರಿಸುವಂತೆ ಪತ್ನಿಯ ಕತ್ತು ಸೀಳಿದ್ದಲ್ಲದೇ, ಆಕೆಯ ಮೇಲೆ ಇನೋವಾ ಕಾರ್ ಹತ್ತಿಸಿ…

ಪತಿ-ಪತ್ನಿ ನಡುವಿನ ಓರಲ್ ಮತ್ತು ಆನಲ್ ಸೆಕ್ಸ್ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

ಪತಿ ಮತ್ತು ಪತ್ನಿಯ ನಡುವಿನ ಸಮ್ಮತಿಯ ಓರಲ್ (ಮೌಖಿಕ) ಮತ್ತು ಆನಲ್ (ಗುದದ್ವಾರ) ಲೈಂಗಿಕ ಕ್ರಿಯೆಯು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಲ್ಲ ಎಂದು ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ:…

ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ : ಕೆಲವೇ ಗಂಟೆಗಳಲ್ಲಿ ಹಂತಕರ ಕಾರು ವಶ

ಮಂಗಳೂರು: ತೊಕ್ಕೊಟ್ಟು ಫೈಓವರ್‌ನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್‌ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಂತಕರು ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.ದುಷ್ಕರ್ಮಿಗಳು ಇನ್ನೋವಾ ಕಾರು (ಕೆಎಲ್‌–86 ಬಿ 6645)ನಲ್ಲಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪರಾರಿಯಾಗಿದ್ದರು. ಬೆನ್ನಟ್ಟಿದ…

ಇಂಧನ ಸುಂಕ 10 ರೂ. ಕಡಿತ; ಚಿಲ್ಲರೆ ದರದಲ್ಲಿ ತಕ್ಷಣ ಬದಲಾವಣೆ ಇಲ್ಲ..!!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ದರ ಏರಿಕೆ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕಗಳ ನಡುವೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ. ಕಡಿತಗೊಳಿಸಿದೆ.ಗುರುವಾರ ತಡರಾತ್ರಿ ಪ್ರಕಟಿಸಿದ…

ಮಂಗಳೂರು:ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್‌ ಹತ್ಯೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಆರಿಫ್…

ದೇಶದಲ್ಲಿ ಇಂಧನ ಕೊರತೆ ಇಲ್ಲ:60 ದಿನಗಳಿಗೆ ಸಾಕಾಗುವಷ್ಟು ದಾಸ್ತಾನು ಇದೆ :ಕೇಂದ್ರದ ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ (LPG) ಕೊರತೆ ಎದುರಾಗಿದೆ ಎಂಬ ವರದಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದೆ. ಇಂತಹ ಸುದ್ದಿ ಜನರಲ್ಲಿ ಅನಾವಶ್ಯಕ ಆತಂಕ ಉಂಟುಮಾಡಿ ಅತಿಯಾದ ಖರೀದಿಗೆ ಪ್ರಚೋದಿಸುವ ಉದ್ದೇಶಪೂರ್ವಕ…

Join WhatsApp Group
error: Content is protected !!