Author: Vidyamaana

ಸುಳ್ಯ: ಕಳ್ಳತನ ಪ್ರಕರಣ – ಆರೋಪಿಗೆ ಒಂದು ವರ್ಷ ಸಜೆ..!!

ಸುಳ್ಯ, ಮಾ.26: 2018ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ತುಮಕೂರು ನಿವಾಸಿ ಅಶ್ವನ್ ಗೌಡ ಜೆ.ಪಿ.ಗೆ ಮಾನ್ಯ ನ್ಯಾಯಾಲಯ ಒಂದು ವರ್ಷ ಸಾದಾರಣ ಕಾರಾಗೃಹ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಆದೇಶ ಹೊರಡಿಸಿದೆ.ದಿನಾಂಕ 16/05/2018ರಂದು ರಾತ್ರಿ ಸಂಭವಿಸಿದ ಕಳ್ಳತನ ಪ್ರಕರಣಕ್ಕೆ…

LPG : ‘ಗ್ಯಾಸ್ ಸರ್‌ಚಾರ್ಜ್’ ವಸೂಲಿ ಮಾಡಿದ್ರೆ ಹುಷಾರ್ – ಹೋಟೆಲ್ ಮಾಲೀಕರಿಗೆ ಕೇಂದ್ರ ಎಚ್ಚರಿಕೆ.!

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ (Middel East War) ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಕೆಲವು ಹೋಟೆಲ್‌ಗಳು ಗ್ರಾಹಕರಿಂದ ‘ಗ್ಯಾಸ್ ಸರ್‌ಚಾರ್ಜ್’ (Gas Surcharge) ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ದೂರುಗಳು ಕೇಳಿಬಂದಿವೆ. ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು…

ಮಾಪಳಡ್ಕ ದರ್ಗಾದ ಗೋರಿಗೆ ಹಾನಿ ಪ್ರಕರಣ ; ಮಾನಸಿಕ ಅಸ್ವಸ್ಥತನಿಂದ ಕೃತ್ಯ..!!

ಸುಳ್ಯ: ತಾಲೂಕಿನ ಜಾಲ್ಸೂರು ಸಮೀಪದ ಮಾಪಳಡ್ಕ ದರ್ಗಾ ಶೆರೀಪ್ ಹೊರಭಾಗದಲ್ಲಿರುವ ಗೋರಿಯೊಂದನ್ನು ಅನಾಮಿಕ ವ್ಯಕ್ತಿಯೊಬ್ಬ ಅಗೆದು ಹಾನಿ ಮಾಡಿರುವ ಘಟನೆ ಮಾ. 22ರ ತಡರಾತ್ರಿ ನಡೆದಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ.ರಾತ್ರಿ ವೇಳೆ ಗೋರಿಯನ್ನು ಹಾರೆ ಹಾಗೂ ಪಕ್ಕಾಸಿನಿಂದ ಒಡೆಯುತ್ತಿರುವ ಶಬ್ದ…

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ

ಮಂಗಳೂರು: ಮಂಗಳೂರು ನಗರದಲ್ಲಿ 2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.ಈ ಸಂಬಂಧ ಕಂಕನಾಡಿ ನಗರ ಪೊಲೀಸ್…

ಈ “ಹನಿ” ತಿಂದ್ರೆ ಫುಲ್ ಪವರ್‌ – ಕಾಮೋತ್ತೇಜಕದ ಹೆಸರಲ್ಲಿ ಮಹಾವಂಚನೆ.!

ಆಯುರ್ವೇದ ಔ‍ಷಧದ (Ayurvedic Medicine) ಹೆಸರಿನಲ್ಲಿ ಜನರಿಗೆ ವಂಚಿಸುತ್ತಿದ್ದ (Crime) ದೊಡ್ಡ ಜಾಲವೊಂದನ್ನು ನಾಸಿಕ್ (Nasik) ಪೊಲೀಸರು ಪತ್ತೆಹಚ್ಚಿದ್ದಾರೆ. ಲೈಂಗಿಕ ಸಾಮರ್ಥ್ಯ (Sexual Stamina) ಹೆಚ್ಚಿಸುವ ವಿಶೇಷ ಔಷಧ ಎಂದು ನಂಬಿಸಿ ಕೇವಲ ಸಾಮಾನ್ಯ ಜೇನುತುಪ್ಪವನ್ನು (Honey) ಲಕ್ಷಾಂತರ ರೂಪಾಯಿಗೆ ಮಾರಾಟ…

ಮಾಜಿ ಶಾಸಕರ ಪುತ್ರ ರಾಜು ಬೋಳಶೆಟ್ಟಿ ಕೊಲೆ : ಮಹಿಳೆ ಸೇರಿ ಮೂವರು ವಶ

ಹುಬ್ಬಳ್ಳಿ,ಮಾ.25- ಮಹಿಳೆಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೊಲೆಯಾಗಿರುವುದು ಧಾರವಾಡ ಗ್ರಾಮೀಣ ಠಾಣೆ ಪೊಲೀಸರ ತನಿಖೆಯಿಂದ ತಿಳಿದುಬಂದಿದ್ದು, ಈ ಸಂಬಂಧ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಧಾರವಾಡದ ರಾಮಾಪುರ ಗ್ರಾಮದ ರೈಲ್ವೆ…

ಪ್ರಕಾಶ್ ಕುಲಾಲ್ ಹೃದಯಾಘಾತದಿಂದ ನಿಧನ

ಉಡುಪಿ, ಮಾ.25: ಜಿಲ್ಲೆಯ ಪ್ರಖ್ಯಾತ ಯುವ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಹೃದಯಾಘಾತದಿಂದ ನಿಧನರಾದರು. ಅವರು ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದ ನಿವಾಸಿಯಾಗಿದ್ದರು.ಮಾಹಿತಿಯಂತೆ, ನಡೂರಿನಲ್ಲಿ ನಡೆದ ಭಜನಾ ಕಾರ್ಯಕ್ರಮವನ್ನು ಮುಗಿಸಿ ಮನೆಗೆ ಬಂದಿದ್ದ ಅವರು ರಾತ್ರಿ ಮಲಗಿದ್ದರು. ಬೆಳಿಗ್ಗೆ ಆತ್ಮೀಯರೊಬ್ಬರು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 26ನೇ ಆರೋಪಿಗೆ ಹೈಕೋರ್ಟ್ ಜಾಮೀನು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 26ನೇ ಆರೋಪಿಯಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ರಿಯಾಜ್ ಎಚ್. ವೈ ಅವರಿಗೆ ಕರ್ನಾಟಕ…

ಕರಾವಳಿಯಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು, ಮಾ.25: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಅರಬಿ ಸಮುದ್ರ ಪ್ರದೇಶದಲ್ಲಿ ಗಾಳಿಯ ಒತ್ತಡ ಹೆಚ್ಚಿರುವ ಪರಿಣಾಮ ಕರಾವಳಿ…

DCM ಡಿ.ಕೆ ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್ ; ಆತಂಕ ಸೃಷ್ಟಿ.!

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕ್ಷಣದಲ್ಲಿ ಏಕಾಏಕಿ ಮತ್ತೆ ಟೇಕ್ ಆಫ್ ಆಗಿರುವ ಆತಂಕಕಾರಿ ಘಟನೆ ನಡೆದಿದೆ ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.…

Join WhatsApp Group
error: Content is protected !!