Author: Vidyamaana

ಮಂಗಳೂರು :ಸಹೋದರನ ಅಂತ್ಯಸಂಸ್ಕಾರಕ್ಕೆಂದು ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

ತಮ್ಮನ ಅಂತ್ಯಸಂಸ್ಕಾರಕ್ಕೆಂದು ಬಂದಿದ್ದ ಟೆಕ್ಕಿ ಅಕ್ಕ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದಪಾವಂಜೆ ಬಳಿ ನಡೆದಿದೆ. ಬಂಗ್ರಕೂಳೂರು ನಿವಾಸಿ ಶೃತಿ (27) ಮೃತ ಸಹೋದರಿ. ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿ ಚೆನ್ನೈನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಶೃತಿ, ತನ್ನ ಸಹೋದರನ…

ಚಿನ್ನಸ್ವಾಮಿ ಕಾಲ್ತುಳಿತ: ಮೂವರು ಐಪಿಎಸ್‌ ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ

ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು…

‘ಸುಹಾಸ್ ಶೆಟ್ಟಿ’ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ !

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹತ್ಯೆಯಲ್ಲಿ ಭಾಗಿಯಾದ ಬಹುತೇಕರಿಗೆ ನಿಷೇಧಿತ ಪಿಎಫ್ ಐ ನಂಟು ಇತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೇಸ್ ನಲ್ಲಿ ಬಂಧಿತರ ಬ್ಯಾಂಕ್ ಖಾತೆಗಳಿಗೆ ಹಣ ಹೋಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್…

BREAKING : ಈ ಬಾರಿ 11 ದಿನ ವಿಜೃಂಭಣೆಯಿಂದ ‘ಮೈಸೂರು ದಸರಾ’ ಆಚರಿಸಲು ನಿರ್ಧಾರ : CM ಸಿದ್ದರಾಮಯ್ಯ ಘೋಷಣೆ

ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ, ಸಮಾಲೋಚನೆ ನಡೆಸಿದರು.…

ಪುತ್ತೂರು: ಕೀರ್ತಿ ಯಾನೆ ರಕ್ಷಿತ್ ಜೋಗಿ ನಿಧನ..!!!

ಪುತ್ತೂರು:ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಡೋಲು ಬಾರಿಸುತ್ತಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ(30) ಅಲ್ಪಕಾಲದ ಅಸೌಖ್ಯದಿಂದ ಜೂನ್ 27 ರಂದು ಮೃತಪಟ್ಟ ಘಟನೆ ನಡೆದಿದೆ. ಆರೋಗ್ಯದಲ್ಲಿ ಏರುಪೇರಾದ…

ಪುತ್ತೂರು:ಭರತ್‌ ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ, ಜಯಂತ್ ಬಿ.ರವರ ಪುತ್ರ ಭರತ್ ಬಿ.ಜೆ.(36ವ.)ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ.27ರ ರಾತ್ರಿ ನಿಧನರಾಗಿದಾರು. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಂದೆ ಸಾಮೆತ್ತಡ್ಕದ ಐಡಿಯಲ್ ಸ್ಟೋರ್ ಮಾಲಕ ಜಯಂತ್ ಬಿ., ತಾಯಿ ಯಶೋಧಾ,…

ಮಂಜೇಶ್ವರ – ತಾಯಿಯನ್ನು ಕೊಂದಿದ್ದಕ್ಕೆ ಕಾರಣ ತಿಳಿಸಿದ ಪಾಪಿ ಮಗ

ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಮಂಜೇಶ್ವರ ಪೊಲೀಸರಿಗೆ ಹೇಳಿಕೆ…

TIGER DEATH : ಹುಲಿಗಳಿಗೆ ವಿಷಪ್ರಾಶನ – ಮತ್ತೋರ್ವ ಆರೋಪಿ ಅರೆಸ್ಟ್!

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಈವರೆಗೂ ಒಟ್ಟು 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಮಾದರಾಜು ಒಪ್ಪಿಕೊಂಡಿದ್ದಾನೆ ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದಾರೆ.…

ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ದೋಚಿದ್ದ ಅಂತರಾಜ್ಯ ಕಳ್ಳನ ಬಂಧನ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಬಳಿ ಏಳು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರಾಜ್ಯ ಕಳ್ಳನೊಬ್ಬನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್…

ವಿಮಾನ ದುರಂತ ಸಂಭವಿಸಿ ದಿನಗಳು ಕಳೆದಿಲ್ಲ; ಕಚೇರಿಯಲ್ಲೇ ಪಾರ್ಟಿ, ಮೋಜು-ಮಸ್ತಿ! 4 ಅಧಿಕಾರಿಗಳಿಗೆ ಗೇಟ್ ಪಾಸ್

274 ಮಂದಿ ಪ್ರಾಣ ಕಸಿದ ಅಹಮದಾಬಾದ್ ವಿಮಾನ ದುರಂತ ಸಂಭವಿಸಿದ ಕೆಲವೇ ದಿನಗಳಲ್ಲಿ ಪಾರ್ಟಿ ಮಾಡಿದ್ದಲ್ಲದೇ, ಕಚೇರಿಯಲ್ಲೇ ಮೋಜು-ಮಸ್ತಿ ಮಾಡಿದ ನಾಲ್ವರು ಅಧಿಕಾರಿಗಳನ್ನು ಇದೀಗ ಏರ್ ಇಂಡಿಯಾ ವೆಂಚರ್ ಕೆಲಸದಿಂದ ಕಿತ್ತುಬಿಸಾಡಿದೆ. ಉಳಿದ ಸಿಬ್ಬಂದಿಗಳಿಗೆ ಎಚ್ಚರಿಕೆ ಕೊಟ್ಟಿದೆ. ಏರ್ ಇಂಡಿಯಾದ ಏರ್ಪೋರ್ಟ್…

Join WhatsApp Group
error: Content is protected !!