ಯತ್ನಾಳ್ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡ್ತೇವೆ- ರಮೇಶ್ ಜಾರಕಿಹೊಳಿ..!
ಹೈಕಮಾಂಡ್ ನಾಯಕರು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಟ್ಟು ಕೊಡುವುದಿಲ್ಲ ಎಂಬ ಭರವಸೆ ಇದ್ದು, ಯತ್ನಾಳ್ ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಆ ಮೂಲಕ ಪಕ್ಷಕ್ಕೆ ಒಳ್ಳೆಯದಾಗುತ್ತೆ ಎಂದು ರೆಬಲ್ ಬಣದ ಶಾಸಕ ರಮೇಶ್…
