Author: Vidyamaana

ವಿಶೇಷಚೇತನ ಮಗಳಿಗೆ ವಿಷವುಣಿಸಿ ಕೊಂದ ಅಮ್ಮ!-VIDEO

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ವಿಶೇಷಚೇತನ ಮಗಳಿನಿಂದ ಬೇಸತ್ತ ತಾಯಿ, ಊಟದಲ್ಲಿ ವಿಷವನ್ನು ಬೆರೆಸಿ ಹೆತ್ತ ಮಗುವನ್ನೇ ಕೊಂದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 17 ವರ್ಷದ ಯಶಸ್ವಿ ಪವಾರ್ ಸಾವನ್ನಪ್ಪಿದ ದುರ್ದೈವಿ. 39 ವರ್ಷದ ತಾಯಿ ಸ್ನೇಹಲ್ ಪವಾರ್, ಮಗಳನ್ನು…

ಬೆಂಗಳೂರಲ್ಲಿ ಡಿವೈಡರ್ ಮೇಲೇರಿ 6 ಪಲ್ಟಿ ಹೊಡೆದ ಕಾರು : ಭಯಾನಕ ವಿಡಿಯೋ ವೈರಲ್ |WATCH VIDEO

ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಹೆದ್ದಾರಿಯಲ್ಲಿ ಹಲವು ಬಾರಿ ಪಲ್ಟಿಯಾಗಿದ್ದು, ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಕರ್ನಾಟಕ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಸಾವನ್ನಪ್ಪಿದ್ದು,…

ಕುಂಬ್ರ : ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಧನ

ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53 ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ ಹಾಗೆ ಕುಂಬ್ರ ಕೆಪಿಎಸ್‌ ಶಾಲೆಯಲ್ಲಿ ಕ್ಲರ್ಕ್ ಆಗಿರುವ ಪತ್ನಿ ಅನಿತಾ…

ಬೆಂಗಳೂರಿನಲ್ಲಿ ಮನಕಲಕುವ ಘಟನೆ..ಮಗುವಿನ ಚಿಕಿತ್ಸೆಗಾಗಿ ಬುರ್ಖಾ ಧರಿಸಿ ಭಿಕ್ಷೆ ಬೇಡಿದ

ಮಗುವಿನ ಚಿಕಿತ್ಸೆ ಗಾಗಿ ಬುರ್ಕಾ ಧರಿಸಿ ತಾಯಿ ಭಿಕ್ಷೆ ಬೇಡಿದ ಮನಕಲುವ ಘಟನೆ ಬೆಂಗಳೂರಿನ ಚಂದ್ರ ಲೇಔಟ್ ನಲ್ಲಿ ನಡೆದಿದೆ ಮಂಡ್ಯ ಮೂಲದ ಶೋಭಾ ಬುರ್ಕಾ ಧರಿಸಿ ಭಿಕ್ಷೆ ಬೇಡಿದ ತಾಯಿ..ಶೋಭಾಗೆ ಆರು ಮತ್ತು ನಾಲ್ಕು ವರ್ಷದ ಎರಡು ಹೆಣ್ಣು ಮಕ್ಕಳಿದ್ದಾವೆ.…

ಉಪ್ಪಿನಂಗಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್‌ ರಸ್ತೆಗೆ ಬಿದ್ದು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆ. 25ರಂದು ಮುಂಜಾನೆ ನಡೆದಿದೆ. ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಎರುವೈಕಾಡು ಗ್ರಾಮದ ನಿವಾಸಿ ಲಕ್ಷ್ಮಣ್‌ ಸೇಗೊಂಟ್ಟವನ್‌ (43)ಮೃತಪಟ್ಟ…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಶಶಿ ತೇವರ್ ಆಲಿಯಾಸ್ ಭಾಸ್ಕರ್,ನಜೀರ್‌ ಪೊಲೀಸ್ ಬಲೆಗೆ

ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕನ್ಯಾನದ ಭಾಸ್ಕರ್ ಬೆಳ್ಚಪಾಡ…

ಪುತ್ತೂರು ಸಂಚಾರ ಪೊಲೀಸ್‌ ಠಾಣೆಗೆ ಕಂಪ್ಯೂಟ‌ರ್ ಕೊಡುಗೆ -ಜಿ.ಎಲ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದನೆ

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆ ಸಂಚಾರ ಪೊಲೀಸ್‌ ಠಾಣೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದೆ. ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಗೆ ಸಂಚಾರ ಪೊಲೀಸ್‌ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ…

ನದಿಗೆ ಶವವಿದ್ದ ಸೂಟ್ಕೇಸ್ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು

ಶವ ತುಂಬಿದ್ದ ಸೂಟ್ಕೇಸ್ ನದಿಗೆ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್ಕೇಸ್ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಫಲ್ಗುಣಿ ಘೋಷ್ ಮತ್ತು ಆಕೆಯ ತಾಯಿ ಆರತಿ…

ಪ್ರೇಯಸಿ ಸೇರಿ ಸಂಬಂಧಿಕರನ್ನು ಸಾಮೂಹಿಕ ಹತ್ಯೆಗೈದ ಯುವಕ: ಐವರ ಕೊಲೆಗೆ ಕೊನೆಗೂ ಕಾರಣ ಬಹಿರಂಗ

ಯುವಕನೊಬ್ಬನಿಂದ ನಡೆದ ಸಾಮೂಹಿಕ ಹತ್ಯೆ ಪ್ರಕರಣ ಇಡೀ ಕೇರಳವನ್ನೇ ಬೆಚ್ಚಿ ಬೀಳಿಸಿದೆ. ಪ್ರೇಯಸಿಯೂ ಸೇರಿದಂತೆ ತನಗೆ ಸಂಬಂಧಪಟ್ಟ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೇರಳದ ವೆಂಜರಮೂಡಿನಲ್ಲಿ ನಡೆದಿದೆ. ಆರಂಭದಲ್ಲಿ ಈ ಕೊಲೆಗೆ ಕಾರಣ ಏನೆಂಬುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು.ಕೊಲೆ…

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ!

ಪುತ್ತೂರು: ಇಲ್ಲಿನ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಅಪರಿಚಿತ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲೇ ಅಡಿಕೆ ಮರದ ತುದಿಯ ತುಂಡೊಂದು ಮತ್ತು ಪಕ್ಕದಲ್ಲಿ ಶರ್ಟ್…

Join WhatsApp Group
error: Content is protected !!