ಪ್ರಚೋಧನಕಾರಿ ಭಾಷಣ ಮಾಡುವವರ ಮಕ್ಕಳು ವಿದೇಶದಲ್ಲಿದ್ದಾರೆ.. ಭಾಷಣ ಕೇಳಿದವರ ಮಕ್ಕಳು ಜೈಲಲ್ಲಿದ್ದಾರೆ: ಶಾಸಕ ಅಶೋಕ್ ರೈ
ಪುತ್ತೂರು: ಜಗತ್ತಿನಲ್ಲಿರುವ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ, ಶಾಂತಿಯನ್ನೇ ಕಲಿಸುತ್ತದೆ. ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡಲು ರಾಜಕೀಯ ವ್ಯಕ್ತಿಗಳು ತುದಿಗಾಲಲಿ ದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ಧರ್ಮಕ್ಕಾಗಿ ಏನೂ ಮಾಡಿಲ್ಲ, ಧರ್ಮದ ಹೆಸರಿನಲ್ಲಿ ಪ್ರಚೋಧನಕಾರಿಯಾಗಿ…
