ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
ಹುಬ್ಬಳ್ಳಿ: ನಗರದ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಮೃತಪಟ್ಟಿದ್ದು, ಆ ಮೂಲಕ ತೀವ್ರ ಸ್ವರೂಪದಲ್ಲಿ ಸುಟ್ಟಿದ್ದ ಎಲ್ಲಾ ಎಂಟು ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಂತಾಗಿದೆ. ಇಸ್ಕಾನ್ ಮಂದಿರದಲ್ಲಿ ಕೆಲಸ ಮಾಡಿಕೊಂಡಿದ್ದ ಸಾಯಿನಗರ ಅಚ್ಚವ್ವನ ಕಾಲೋನಿ…
