Author: Vidyamaana

BIG BREAKING: ಅಜ್ಜಯ್ಯನ ಹೆಸರಿನಲ್ಲಿ  ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ..!!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು…

BREAKING : ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ.!

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿ ಪ್ರಕಟಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್…

BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಕರ್ನಾಟಕದ ನೂತನ…

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್..!?

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಪ್ರಮುಖವಾಗಿ…

ಫ್ಲೈಓವರ್ ಪಿಲ್ಲರ್ ಅನ್ನೇ ಬೆಡ್‌ರೂಮ್ ಮಾಡಿಕೊಂಡಿದ್ದ ‘ಸ್ಪೈಡರ್‌ಮ್ಯಾನ್’ ಯಾರೆಂದು ಕೊನೆಗೂ ಪತ್ತೆ!

ಸಿಲಿಕಾನ್ ಸಿಟಿಯ (Bengaluru) ಜಾಲಹಳ್ಳಿ ಕ್ರಾಸ್ ಫ್ಲೈಓವರ್ (Flyover) ಪಿಲ್ಲರ್ ಒಳಗಡೆ ನಿಗೂಢವಾಗಿ (Viral Video) ಆ ವಿಚಿತ್ರ ವ್ಯಕ್ತಿಯ ಗುರುತು ಕೊನೆಗೂ ಪತ್ತೆಯಾಗಿದೆ. ಇಡೀ ಬೆಂಗಳೂರಿನ ಜನರೇ ಕಣ್ಣು ಮೂಗು ಬಾಯಿ ಬಿಡುವಂತೆ ಮಾಡಿದ್ದ ಈ ಹೈಡ್ರಾಮಾಕ್ಕೆ ಕಾರಣನಾದ ಆ…

ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು, ಜೂ. 2: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಡಾ. ಜಾನ್…

ಹಕ್ಕುಪತ್ರ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಬಳಸಿಕೊಂಡಿತು: ಶಾಸಕರಿಗೆ ಫಲಾನುಭವಿಗಳ ಅಳಲು..!!

ಪುತ್ತೂರು: ಪುಣಚ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ನಿವಾಸಿಗಳಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಣೆ ವಿಚಾರವಾಗಿ ಬಂಟ್ವಾಳ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆ ಕುರಿತು ಹೊಸ ಬೆಳವಣಿಗೆ ಕಂಡುಬಂದಿದೆ. ಹಕ್ಕುಪತ್ರದ ಫಲಾನುಭವಿಗಳು ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ…

ಪುಂಜಾಲಕಟ್ಟೆ: ವ್ಯಕ್ತಿ ಹತ್ಯೆ ಪ್ರಕರಣ, ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ಮಾತಿನ ಚಕಮಕಿಯು ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳದ ಪಿಲಾತಬೆಟ್ಟು ನಿವಾಸಿ ಶೇಖರ (43) ಅವರು ನೀಡಿದ…

ಹಲ್ಲೆ ಪ್ರಕರಣ: ವ್ಯಕ್ತಿ ಸಾವು,ಚಾರ್ವಕ ಮೋಹನ್ ಸಹಿತ ಮೂವರು ಪೊಲೀಸ್ ವಶಕ್ಕೆ..!!

ಬೆಳ್ತಂಗಡಿ: ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬಂಟ್ವಾಳದ ಪೆರ್ನೆ ನಿವಾಸಿ ನಿತಿನ್‌ (34) ಅವರು ನೀಡಿದ ದೂರಿನ ಪ್ರಕಾರ, ಜೂನ್‌ 1ರಂದು ಬೆಳಿಗ್ಗೆ ವಾಟ್ಸಾಪ್‌ ಮೂಲಕ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಅಪರಿಚಿತ…

ಸಾಜ:ಶಾಲಾ ಪ್ರಾರಂಭೋತ್ಸವ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ದಾಖಲಾತಿ ಆಂದೋಲನದ ಅಂಗವಾಗಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ಶಾಲೆಯ ಮುಖ್ಯದ್ವಾರದಿಂದ ಬ್ಯಾಂಡ್ ವಾದ್ಯದೊಂದಿಗೆ ದಾಖಲಾತಿ…

Join WhatsApp Group
error: Content is protected !!