ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಹೆಚ್ಚಳ: ಗಲ್ಫ್ ಗೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ
ಸೋಮವಾರ ತಡರಾತ್ರಿ ಇರಾನ್‌ನಿಂದ ಖತರ್ ಮತ್ತು ಇರಾಕ್ ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರಿಂದ ಯುಎಇ ಮತ್ತು ಖತರ್ ತಮ್ಮ ವಾಯುಪ್ರದೇಶವನ್ನು ಮುಚ್ಚಿದೆ. ವಾಣಿಜ್ಯ ವಾಯು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಏರ್ ಇಂಡಿಯವು…
