Author: Vidyamaana

ಅಲ್ಲು ಅರ್ಜುನ್ ರನ್ನು ಒಂದೇ ದಿನಕ್ಕೆ ರಿಲೀಸ್ ಮಾಡಿಸಿದ ಲಾಯರ್ ನಿರಂಜನ್ ರೆಡ್ಡಿ ಯಾರು, ಫೀಸ್ ಎಷ್ಟು

ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಟ ಅಲ್ಲು ಅರ್ಜುನ್ ರನ್ನು ಒಂದೇ ದಿನದಲ್ಲಿ ರಿಲೀಸ್ ಮಾಡಿಸಿದ ಲಾಯರ್ ನಿರಂಜನ್ ರೆಡ್ಡಿ ಯಾರು, ಅವರ ಫೀಸ್ ಎಷ್ಟು ಎಂದು ಇಲ್ಲಿದೆ ವಿವರ. ನಿರಂಜನ್ ರೆಡ್ಡಿ…

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.…

ನೀರಿನ ಟ್ಯಾಂಕ್’ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ.!

ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಷ್ (30) ಎಂಬುವವರು ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ…

ಕಬಡ್ಡಿ ಆಡುತ್ತಿರುವಾಗಲೇ ‘ಆಟ’ವಾಡಿದ ವಿಧಿ!

ರಾಜ್ಯಮಟ್ಟದ ಕಬಡ್ಡಿ ಪಟು ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ!!

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ,‌ ಮುಟ್ಲುಪಾಡಿ,‌ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರೀತಂ‌ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗ‌ಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ…

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಡಿ.14ರಂದು ‘ಕ್ರೀಡಾ ರಶ್ಮಿ’ ಕ್ರೀಡಾಕೂಟ : ಡಿ.19ರಂದು ‘ಸಮ್ಮಾನ ರಶ್ಮಿ’ ಡಿ.20 ರಂದು ಸಂಭ್ರಮ ರಶ್ಮಿ

ಪುತ್ತೂರು : ಪುತ್ತೂರು ತಾಲೂಕಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ…

ಚಿಕ್ಕಮಗಳೂರು | ದತ್ತ ಜಯಂತಿಗೆ ಮಳೆ ಅಡ್ಡಿ: ಬಿರುಗಾಳಿಗೆ ಹಾರಿಹೋದ ಹೋಮ-ಹವನಕ್ಕೆ ನಿರ್ಮಿಸಿದ್ದ ಶೆಡ್

ದತ್ತ ಜಯಂತಿಗೆ ಈ ಬಾರಿ ಮಳೆ ಮತ್ತು ಬಿರುಗಾಳಿ ಅಡ್ಡಿಯುಂಟುಮಾಡಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಬಳಿ ಹೋಮ-ಹವನಕ್ಕೆ ನಿರ್ಮಿಸಿದ್ದ ಶೆಡ್ ಮೇಲ್ಛಾವಣಿಯೇ ಹಾರಿ ಹೋಗಿದೆ. ದತ್ತ ಜಯಂತಿಗೆ ಚಾಲನೆ ದೊರೆತಿದ್ದು, ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ಸಂಜೆ ಶೋಭಾಯಾತ್ರೆ…

ಮೆಕಾನಿಕ್ ಅಯಾಜ್ ನೊಂದಿಗೆ ಮಂಗಳಮುಖಿ ಆಲಿಯಾ ಶವ ಪತ್ತೆ: ಅವನಲ್ಲ ಅವಳ ಸಾವಿನಸುತ್ತ ಅನುಮಾನಗಳ ಹುತ್ತ

ಕೋಲಾರ, (ಡಿಸೆಂಬರ್ 13): ಖಾದ್ರಿಪುರ ಮೂಲದ ವಸೀಂ, ಆಲಿಯಾ ಆಗಿ ಬದಲಾಗಿ ಇನ್ನೇನು ಒಂದು ವರ್ಷ ತುಂಬುತಿತ್ತು. ಅವನಲ್ಲ ಅವಳಾಗಿ ಡಿಸಂಬರ್ 17ಕ್ಕೆ ಒಂದು ವರ್ಷ ಪೂರೈಸುತ್ತಿರುವುದರಿಂದ ವಸೀಂ ಆಲಿಯಾಸ್ ಅಲಿಯಾ ಎನ್ನುವ ಮಂಗಳಮುಖಿ ಸರ್ಜನ್ ಮಾತಾ ಪೂಜೆ ಆಯೋಜಿಸಿದ್ದಳು. ಆದ್ರೆ,…

ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ:ತಾಲೂಕು ಹಾಗೂ ಹೊರ ತಾಲೂಕಿನಲ್ಲಿ ವಿವಿಧೆಡೆ ಆಮಂತ್ರಣ ಪತ್ರ ಬಿಡುಗಡೆ – ಸಮಿತಿ ರಚನೆ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಪ್ರಯುಕ್ತ…

ನ್ಯಾಯಾಂಗ ಬಂಧನದಿಂದ ನಟ ಅಲ್ಲು ಅರ್ಜುನ್ ಪಾರು – ಹೈಕೋರ್ಟಿನಿಂದ ಸಿಕ್ತು ಮಧ್ಯಂತರ ಜಾಮೀನು
‘ಅಲ್ಲು ಅರ್ಜುನ್ ನಿರಪರಾಧಿ’ ಎಂದ ಕಾಲ್ತುಳಿತದಿಂದ ಸಾವನ್ನಪ್ಪಿದ ಮಹಿಳೆಯ ಪತಿ!

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಶುಕ್ರವಾರ (ಡಿ. 13) ಬೆಳಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌ (Allu Arjun) ಅವರಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿ. 4ರಂದು ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತ ಸಂಭವಿಸಿ…

ಭೀಕರ ಅಪಘಾತದ ಸಂದರ್ಭದಲ್ಲೂ ಮಾನವೀಯತೆ ಮರೆತ ಜನ; ಮೃತ ಮಹಿಳೆಯ ಚಿನ್ನದ ಬಳೆ ಕಳ್ಳತನ | Video

ಮುಂಬೈ :ಕುರ್ಲಾದಲ್ಲಿ ನಡೆದ ಬೆಸ್ಟ್ ಬಸ್ ಅಪಘಾತದ ಬಳಿಕ ಆತಂಕಕಾರಿ ವಿಡಿಯೋ ಹೊರಬಿದ್ದಿದ್ದು, ದುರಂತದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ನಂತರ ವ್ಯಕ್ತಿಯೊಬ್ಬ ಮಹಿಳೆಯ ಕೈಯಿಂದ ಚಿನ್ನದ ಬಳೆಗಳನ್ನು ತೆಗೆದಿರುವುದು ಕಂಡುಬಂದಿದೆ. ನೀಲಿ ಬಣ್ಣದ ಹೆಲ್ಮೆಟ್ ಧರಿಸಿರುವ ವ್ಯಕ್ತಿ, ಮಹಿಳೆಯ ಬಲಗೈಯನ್ನು ಹಿಡಿದುಕೊಂಡು…

Join WhatsApp Group
error: Content is protected !!