ಜೆಡಿಎಸ್ ಭವಿಷ್ಯಕ್ಕೆ ಹೊಡೆತ ಕೊಟ್ಟ ಬಿಜೆಪಿ ಜೊತೆಗಿನ ಮೈತ್ರಿ ?!
ಕರ್ನಾಟಕದಲ್ಲಿ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ಗೆ ಆಘಾತವಾಗಿದೆಯೇ. ಹೌದು, ಈ ರೀತಿಯ ಪ್ರಶ್ನೆಗೆ ಮುಖ್ಯ ಕಾರಣ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲು. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಇನ್ನೂ ಕೆಲವು ಕಾರಣಗಳಿವೆ ನಿಜ. ಆದರೆ, ಜೆಡಿಎಸ್ ಪಕ್ಷ…
