ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ, ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74 ಕೋಟಿ ರೂ. ಬಿಡುಗಡೆ
ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ.ಬಿಡುಗಡೆ ಮಾಡಿದೆ. ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ…
