ಮಹಿಳಾ ಟಿ20 ವಿಶ್ವಕಪ್ ಫೈನಲ್ |ಚೊಚ್ಚಲ ವಿಶ್ವಕಪ್ ಗೆದ್ದ ನ್ಯೂಝಿಲ್ಯಾಂಡ್!!
ರವಿವಾರ ರಾತ್ರಿ ದುಬೈನಲ್ಲಿ ನಡೆದ ಮಹಿಳೆಯರ ಟಿ20 ವಿಶ್ವಕಪ್ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಝಿಲ್ಯಾಂಡ್ ಜಯಭೇರಿ ಬಾರಿಸಿದೆ. ಆ ಮೂಲಕ ನ್ಯೂಝಿಲ್ಯಾಂಡ್ ಮೊದಲ ವಿಶ್ವಕಪ್ ಗೆದ್ದುಕೊಂಡಿದೆ. ನ್ಯೂಝಿಲ್ಯಾಂಡ್ ನೀಡಿದ 159 ರನ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾವು 20…
