ಪುತ್ತೂರು :ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ವಿಧಾನಸಭಾ ವ್ಯಾಪಿಯ ಅಧಿಕಾರಿಗಳ ಸಭೆ-ಲೀಸ್ ರದ್ದಾದ ಕೆಸಿಡಿಸಿ ಸ್ಥಳ ಸರ್ಕಾರದ ವಶ- ಶಾಸಕ ಅಶೋಕ್ ರೈ
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ.…
