ಮಂಗಳೂರು ನಗರದಲ್ಲೂ ಇನ್ನು ಕೆಎಸ್ ಆರ್ಟಿಸಿ ಬಸ್ಸು ಸಂಚಾರ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್.ಆರ್.ಟಿ.ಸಿ)ಗೆ ಸೇರಿದ ಎಲ್ಲ ಬಸ್ಸುಗಳು ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಲು ಅವಕಾಶ ನೀಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ.ಈ ಮೊದಲು ಜಿಲ್ಲಾಧಿಕಾರಿ ಕಚೇರಿಯಿಂದ…
