Author: Vidyamaana

ಪೆಟ್ರೋಲ್ ಸುರಿದು ಮಹಿಳೆಯ ಬರ್ಬರ ಕೊಲೆ.. ಬೆಚ್ಚಿಬಿದ್ದ ಜನ!

ಮಹಿಳೆಯೋರ್ವಳನ್ನು ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೊಲೆಯಾದ ಮಹಿಳೆಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ. ನಗರದ ಸಂಗಮೇಶ್ವರ…

ಬಿಸಿನೀರು ಚೆಲ್ಲಿದ್ದಕ್ಕೆ ಬಾಲಕಿಯ ಥಳಿಸಿ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿಸಿ ಎಸೆದ ಟೆಕ್ಕಿ ದಂಪತಿ!

ಬೆಂಗಳೂರು : ಕೆಲವೊಮ್ಮೆ ನಿಜಜೀವನದ ಅಪರಾಧ ಸ್ಟೋರಿಗಳು (Crime news) ಸಿನಿಮಾಗಿಂತಲೂ ಬರ್ಬರವಾಗಿರುತ್ತವೆ. ಸಾಮಾನ್ಯರೆನಿಸಿಕೊಂಡ ಮನುಷ್ಯರು ತೋರಿಸುವ ಕ್ರೌರ್ಯ ಭಯಾನಕವಾಗಿರುತ್ತದೆ. ಇದು ಬೆಂಗಳೂರಿನ (Bengaluru news) ಟೆಕ್ಕಿ ದಂಪತಿಯ ಅಂಥದೊಂದು ಕ್ರೈಂ (Bengaluru crime news) ಕಥೆ. ಇವರು ಮೈಮೇಲೆ ಬಿಸಿನೀರು…

ರೈಲ್ವೇ ಸ್ಟೇಷನ್‌ನಲ್ಲಿ ಹೈಡ್ರಾಮಾ! ಪ್ರಿಯಕರನ ಜತೆ ಎಸ್ಕೇಪ್‌ ಆಗ್ತಿದ್ದ ಪತ್ನಿಯನ್ನು ರೆಡ್‌ ಹ್ಯಾಂಡಾಗಿ ಹಿಡಿದ ಯೋಧ

ತನ್ನ ಪ್ರೇಮಿ ಜೊತೆ ಪರಾರಿಯಾಗಲು ಯತ್ನಿಸಿದ್ದ ಪತ್ನಿಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯೋಧನೊಬ್ಬ ರೆಡ್‌ಹ್ಯಾಂಡ್‌ ಆಗಿ ಹಿಡಿದಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಪಟನಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.…

ಕರಾವಳಿಯಲ್ಲಿ ಸಂಜೆಯಾಗುತ್ತಲೇ ಮಳೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಮಿಂಚು ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಹಗಲು ವೇಳೆ ಬಿಸಿಲ ವಾತಾವರಣವಿತ್ತು. ಸಂಜೆಯಾಗುತ್ತಲೇ ಗ್ರಾಮೀಣ ಭಾಗದಲ್ಲಿ ದಟ್ಟ ಮೋಡ ಕವಿದು ಮಳೆಯಾಗಿದೆ.ಬೆಳ್ತಂಗಡಿಯಲ್ಲಿ ಸಂಜೆ ಬಳಿಕ…

ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟ : ಓರ್ವ ಮೃತ್ಯು- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಗುರುವಾರ ಎಲುರು ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಪಾವಳಿ ಸಂಭ್ರಮವನ್ನು ಆಚರಿಸಲು ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಪಟಾಕಿಯನ್ನು ಕೊಂಡೊಯ್ಯುವಾಗ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.…

ನ.1ರಿಂದ UPI ಪಾವತಿಯಲ್ಲಿ 2 ಬದಲಾವಣೆ; ಗೂಗಲ್ ಪೇ, ಫೋನ್‌ಪೇ,ಪೇಟಿಎಂ ಬಳಕೆದಾರರೇ ಗಮನಿಸಿ!

ನ ವದೆಹಲಿ(ಅ.31) ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಕೆಲ ಬದಲಾವಣೆಗಳು ಆಗಿದೆ. ನವೆಂಬರ್ 1 ರಿಂದ ಹೊಸ ನಿಯಮ ಜಾರಿಯಾಗುತ್ತಿದೆ. ಈ ಪೈಕಿ ಯುಪಿಐ ಪಾವತಿ ವ್ಯವಸ್ಥೆಯಲ್ಲಿ ಆರ್‌ಬಿಐ ಹಾಗೂ NPCI ಮಹತ್ವದ 2 ಬದಲಾವಣೆ ಮಾಡಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಈ…

ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು, ಓರ್ವ ಅಧಿಕಾರಿ ಸಸ್ಪೆಂಡ್, 11 ಜನರಿಗೆ ನೋಟಿಸ್

ಬೆಂಗಳೂರು, ಅಕ್ಟೋಬರ್ 30: ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಕಚೇರಿಗೆ ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ (Tehsildar) ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್ ಅವರನ್ನು ಅಮಾನತು ಮಾಡಲಾಗಿದೆ.…

ರೋಡ್ ರೇಜ್ ಗೆ ಬೆಚ್ಚಿಬಿದ್ದ ದಂಪತಿ: 5 ವರ್ಷದ ಮಗುವಿನ ತಲೆಗೆ ಗಾಯ! ಭಯಾನಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

ಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಸವನಹಳ್ಳಿಯ ಮಾರಮ್ಮ ದೇವಸ್ಥಾನದ ಬಳಿ ಬುಧವಾರ ರಾತ್ರಿ ಕಾರೊಂದನ್ನು ಅಡ್ಡಗಟ್ಟಿ ಗಾಜು ಪುಡಿ ಮಾಡಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮತ್ತೊಬ್ಬ ಆರೋಪಿ…

ಟೆಂಪೋ ಢಿಕ್ಕಿ: ಪಾದಚಾರಿ ಬಂಟ್ವಾಳ ಮೂಲದ ಆದಂ ಸ್ಥಳದಲ್ಲೇ ಮೃತ್ಯು

ಉಳ್ಳಾಲ: ಮಾರ್ಗದ ಮಧ್ಯೆ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ಬಸ್‌ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ಟೆಂಪೋ ಚಾಲಕ ನಿಯಂತ್ರಣ ಕಳೆದು ಪಾದಚಾರಿಯೋರ್ವರ� ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಆಡಂಕುದ್ರು ನಲ್ಲಿ ಮಧ್ಯಾಹ್ನ…

ಅಭಿಷೇಕ್‌ ಬಚ್ಚನ್‌ ಅಲ್ಲ.. “ನನಗೆ ಸಲ್ಮಾನ್‌ ಖಾನ್‌ ಪರ್ಫೆಕ್ಟ್‌…” ವಿಚ್ಛೇದನ ವದಂತಿ ನಡುವೆ ಐಶ್ವರ್ಯ ರೈ ಹೇಳಿಕೆ ವೈರಲ್‌!

ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್‌ ಬಚ್ಚನ್‌ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಅಗುತ್ತಿದೆ. ಇದರ ಮಧ್ಯೆ ಐಶ್ವರ್ಯ ರೈ ಅವರು ಸಲ್ಮಾನ್‌ ಕುರಿತು ಮಾತನಾಡಿದ ವಿಡಿಯೋ ಒಂದು ಇದೀಗ ವೈರಲ್‌ ಆಗುತ್ತಿದೆ. ಸಲ್ಮಾನ್…

Join WhatsApp Group
error: Content is protected !!