Author: Vidyamaana

ಮಂಗಳೂರು :ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ!!

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್…

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಕೈವಾಡ: ಶೋಭಾ ಕರಂದ್ಲಾಜೆ ಮಹತ್ವದ ಪ್ರತಿಕ್ರಿಯೆ

ಬೆಂಗಳೂರು : ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ನಿ ದಿ.ಮೈತ್ರಾದೇವಿ ಸಾವಿಗೆ ಶೋಭಾ ಕರಂದ್ಲಾಜೆ ಕಾರಣ ಎಂದಿದ್ದ ಸಚಿವ ಭೈರತಿ ಸುರೇಶ್ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಇಂದು ರೋಷಾವೇಷದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳಿಗೆ…

ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್‌ ಉತ್ಸವದ ಎರಡನೇ ವಾರದ ಡ್ರಾ

ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೊಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಸಲಾಯಿತು. ಸುಜಿತ್ ಕುಲಾಲ್ ಬೆಳ್ತಂಗಡಿ(1652)…

“ರೊಮ್ಯಾನ್ಸ್ ಮಾಡ್ಬೇಡಿ, ಅಂತರ ಕಾಯ್ದುಕೊಳ್ಳಿ” : ಪ್ರಯಾಣಿಕರಿಗೆ ಚಾಲಕನ ‘ವಾರ್ನಿಂಗ್’ ವೈರಲ್

ಹೈದರಾಬಾದ್ : ಬೆಂಗಳೂರಿನ ಬಳಿಕ ಹೈದರಾಬಾದ್ ಕ್ಯಾಬ್ ಚಾಲಕರೊಬ್ಬರು ಪ್ರಯಾಣಿಕರಿಗೆ “ಎಚ್ಚರಿಕೆ” ಪೋಸ್ಟ್ ಹಾಕಿದ್ದಾರೆ, ಅವರು “ಶಾಂತವಾಗಿರಿ” ಮತ್ತು ಪರಸ್ಪರ ಅಂತರವನ್ನ ಕಾಪಾಡಿಕೊಳ್ಳಿ ಎಂದು ಒತ್ತಾಯಿಸಿದ್ದಾರೆ. ದಂಪತಿಗಳ ವಿರುದ್ಧ ಹರಿಹಾಯ್ದ ಸಂದೇಶ ಹೀಗಿತ್ತು: “ಎಚ್ಚರಿಕೆ!! ರೊಮ್ಯಾನ್ಸ್ ಬೇಡ. ಇದು ಕ್ಯಾಬ್, ನಿಮ್ಮ…

ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ : ಸಿ.ಪಿ ಯೋಗೇಶ್ವರ್ ಘೋಷಣೆ

ಹುಬ್ಬಳ್ಳಿ : ನಾನು ಪಕ್ಷೇತರರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಘೋಷಣೆ ಮಾಡಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್ ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷೇತರ ಅಭ್ಯರ್ಥಿಯಾಗಿ…

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಅವರು ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ…

ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ

ವಿಧಾನಪರಿಷತ್ ನ ಉಪಚುನಾವಣೆ ಹಿನ್ನಲೆಯಲ್ಲಿ ಅಳಿಕೆ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಉಸ್ತುವಾರಿಯಾಗಿರುವ ಅರುಣ್ ಪುತ್ತಿಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. ಅಳಿಕೆ , ವಿಟ್ಲ , ಕೇಪು, ಪುಣಚ ಹಾಗೂ ಕಬಕ ಗ್ರಾಮ ಪಂಚಾಯತ್ ನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ…

ಕಡಬ : ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ  ಶಿಕ್ಷಣ ಪ್ರಾರಂಭ

ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿನ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಅ :20 ಭಾನುವಾರದಂದು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಕ್,ಪುತ್ತೂರು…

ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ:
ಆಸ್ಪತ್ರೆಗೆ ಭೇಟಿ ನೀಡಿ‌ ಸಾಂತ್ವನ ತಿಳಿಸಿದ ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ

ಪುತ್ತೂರು: ತಿಂಗಳಾಡಿಯಲ್ಲಿ ಅ.20 ರಂದು‌ಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದು ,ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೇಘ ಸ್ಪೋಟ – ಅಂಗಡಿಗಳಿಗೆ ನುಗ್ಗಿದ ನೀರು.!!

ಸು ಬ್ರಹ್ಮಣ್ಯ ಅಕ್ಟೋಬರ್ 20: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ…

Join WhatsApp Group
error: Content is protected !!