ಸಂತ ಫಿಲೋಮಿನಾ ಕಾಲೇಜಿಗೆ ಸಿಕ್ಕಿತು ಸ್ವಾಯತ್ತ ಸ್ಥಾನಮಾನ
2024-25ನೇ ಶೈಕ್ಷಣಿಕ ವರ್ಷದಿಂದಲೇ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ಲಭ್ಯ
ಕಾಲೇಜಿನ ಸಂಚಾಲಕ ಅತಿ ವಂ| ಲಾರೆನ್ಸ್ ಮಸ್ಕರೇನಸ್ ಕೊಟ್ಟಿದ್ದಾರೆ ಫುಲ್ ಡಿಟೇಲ್ಸ್..!
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆ ಪಡೆಯುವ ನಿಟ್ಟಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಕ್ರಿಯೆ ಪ್ರಾರಂಭಿಸಿದ್ದು, ಯುಜಿಸಿಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳನ್ನೊಳಗೊಂಡ ಸ್ಥಾಯಿ ಸಮಿತಿ ಕಾಲೇಜಿಗೆ ಬೇಟಿ ನೀಡಿ ಪರಿಶೋದಿಸಿ ಸ್ಥಾನಮಾನ ನೀಡಬಹುದೆಂಬ ಶಿಫಾರಸ್ಸು ಮಾಡಿತ್ತು. ವಿಶ್ವವಿದ್ಯಾಲಯದ…
