ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ…
