Author: Vidyamaana

ಜೀಪ್- ಇನ್ಸುಲೇಟರ್ ಲಾರಿ ಡಿಕ್ಕಿ: ಇಬ್ಬರ ಸಾವು

ಬೈಂದೂರು ತಾಲ್ಲೂಕಿನ ಕೊಲ್ಲೂರು ಹೊರವಲಯದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಜೀಪ್ ಹಾಗೂ ಇನ್ಸುಲೇಟರ್ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟು, ಹತ್ತು ಮಂದಿ ಗಾಯಗೊಂಡಿದ್ದಾರೆ. ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಂ ಮೂಲದ ಜ್ಯೋತಿ (45)…

ಅಪ್ರಾಪ್ತರಿಂದ ವಾಹನ ಚಾಲನೆ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ

ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ನಲ್ಲಿ ಏಪ್ರಿಲ್…

20 ವರ್ಷಗಳಿಂದ ರಸ್ತೆಗೆ ಅಡ್ಡಿಯಾಗಿದ್ದ ಪೊದೆ ತೆರವು..!!!ಎಲ್ಲಿ ಗೊತ್ತಾ ಇಲ್ಲಿದೆ ಸಪೂರ್ಣ ಮಾಹಿತಿ

ಪುತ್ತೂರು: ಪಡ್ಡಾಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಂಪರ್ಕ ರಸ್ತೆಯಿಂದ ಅನ್ನಪೂರ್ಣೇಶ್ವರಿ ಭಜನಾ ಮಂದಿರದವರೆಗೆ ಇರುವ ಪ್ರದೇಶದಲ್ಲಿ ನಗರಸಭೆ ವತಿಯಿಂದ ಚರಂಡಿ ಸ್ವಚ್ಛತಾ ಕಾರ್ಯ ಹಾಗೂ ರಸ್ತೆಗೆ ಅಡ್ಡಿಯಾಗಿದ್ದ ಮರದ ರಂಬೆ-ಕೊಂಬೆಗಳು ಮತ್ತು ಪೊದೆಗಳನ್ನು ತೆರವುಗೊಳಿಸಲಾಯಿತು.ಲೋಕೇಶ್ ಗೌಡ ಪಡ್ಡಾಯೂರು ಅವರ ಮುತುವರ್ಜಿ…

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಸಲೀಂ ನಿಧನ..!!

ಪುತ್ತೂರು: ಪುತ್ತೂರು–ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂಲತಃ…

ಪುತ್ತೂರು: ಪಿಕಪ್-ಸ್ಕೂಟರ್ ಭೀಕರ ಅಪಘಾತ; ಸ್ಕೂಟರ್ ಸವಾರ ಗಂಭೀರ..!!

ಪುತ್ತೂರು: ಪುತ್ತೂರು–ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೇ. 18 ಸೋಮವಾರ ನಡೆದಿದೆ.ಮೂಲತಃ ಮುಕ್ವೆ ಮಣಿಯ…

ಮೇ 28:ದ.ಕ. ಜಿಲ್ಲೆಯಲ್ಲಿ ಬಕ್ರೀದ್…!!

ಮಂಗಳೂರು: ದುಲ್ಹಜ್ ಮಾಸದ ಪ್ರಥಮ ಚಂದ್ರದರ್ಶನವು ಮಂಗಳವಾರವಾಗುವ ಸಾಧ್ಯತೆ ಇರುವ ಹಿನ್ನೆಲೆ, ಮೇ 28ರಂದು ಈದುಲ್ ಅಝ್‌ಹಾ (ಬಕ್ರೀದ್) ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ…

ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಭೀಕರ ಅಪಘಾತ: ಮಹಿಳೆ ಮೃತ್ಯು, ಪತಿ ಗಂಭೀರ

ಬೆಳ್ತಂಗಡಿ, ಮೇ 18: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಬಳಂಜ ಗ್ರಾಮದ ಬಳಂಜ ಫಾರ್ಮ್‌ನ ಮಾಲೀಕ ಅನಿಲ್ ಭಟ್ (45) ಅವರ ಪತ್ನಿ…

ಲಿಫ್ಟ್‌ನಲ್ಲಿ ಸಿಲುಕಿ ಬೆಳ್ತಂಗಡಿ ಮೂಲದ ನೌಫಾಲ್ ಮೃತ್ಯು..!!

ನಗರದ ಕುಂಟಿಕಾನ ಸಮೀಪ ಆನ್‌ಲೈನ್‌ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್‌ (28) ಮೃತರು ಎಂದು ಗುರುತಿಸಲಾಗಿದೆ. ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲ್ಮಹಡಿಗೆ ತೆರಳುತ್ತಿದ್ದ ವೇಳೆ ಲಿಫ್ಟ್‌…

ಸುಳ್ಯ -ಕಾರು ಪಲ್ಟಿ : ಮೂವರಿಗೆ ಗಾಯ

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.ಸುಳ್ಯದಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ…

ನೇಜಾರು; ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸಾವು

ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೇಜಾರು ಜ್ಯೋತಿ ನಗರದ ಸಮೀಪ ಶುಕ್ರವಾರ ಸಂಭವಿಸಿದೆ. ನೇಜಾರು ಆದರ್ಶನಗರದ ಇನಾಯತುಲ್ಲಾ ಎಫ್‌.ಎಂ. ಮತ್ತು ಮುಸರ್ರಥ್‌ ದಂಪತಿಯ ಪುತ್ರ ಅಬ್ದುಲ್‌ ರೆಹಮಾನ್‌ (12) ಮೃತಪಟ್ಟ ಬಾಲಕ.ಈತ ಹೂಡೆಯ ಸಾಲಿಹಾತ್‌ ಆಂಗ್ಲ…

Join WhatsApp Group
error: Content is protected !!