ಪುತ್ತೂರು: ಭಾರೀ ಮಳೆಗೆ ಸರ್ಕಾರಿ ಶಾಲೆಯ ಆವರಣ ಗೋಡೆ ಕುಸಿತ..!!
ಪುತ್ತೂರು: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ, ಗಿಟ್ಟರ್ಸ್ ಫ್ಯಾನ್ಸಿ ಎದುರು ರಿಕ್ಷಾ ಪಾರ್ಕಿಂಗ್ ಪಕ್ಕದಲ್ಲಿರುವ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರೌಢಶಾಲೆಯ ಆವರಣ ಗೋಡೆ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಕುಸಿದು ಬಿದ್ದಿದೆ.ಕೆಲ ದಿನಗಳ ಹಿಂದೆಯೇ…
