Author: Vidyamaana

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ  ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ…

‘Saven Thursday Sixtey’ ಬರೆದ ಶಿಕ್ಷಕ ಅಮಾನತು..!!!

ಸಿರ್ಮೌರ್ (ಹಿಮಾಚಲ ಪ್ರದೇಶ): ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಬರೆದ ಚೆಕ್‌ನ ಕಾಗುಣಿತ ದೋಷ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಅವರ ವಿರುದ್ಧ ಶಿಕ್ಷಣ ಇಲಾಖೆ ಗಂಭೀರ ಕ್ರಮ ಕೈಗೊಂಡಿದೆ. ರೋಹ್ನಾಟ್ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಅಟ್ಟರ್ ಸಿಂಗ್…

ಜಿಮ್ ನಲ್ಲಿ ಬಿದ್ದು ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಗೆ ಗಾಯ

ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಜಿಮ್ ನಲ್ಲಿ ಕಸರತ್ತು ನಡೆಸುವ ವೇಳೆ ವ್ಯಾಯಾಮ ಮಾಡುವ ಉಪಕರಣ ಟ್ರೆಡ್ ಮಿಲ್ ನಲ್ಲಿ ಬಿದ್ದು ಹಣೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜೀವ್ ಚಂದ್ರಶೇಖರ್, ಟ್ರೆಡ್ ಮಿಲ್ ನಲ್ಲಿ ಎಚ್ಚರಿಕೆಯಿಂದ…

ಬೆಂಗಳೂರಲ್ಲಿ ನಿಲ್ಲದ ಪಂಚರ್‌ ಮಾಫಿಯಾ, ರಸ್ತೆ ಮೇಲೆ ಸಿಕ್ವು ಟಯರ್ ಠುಸ್ ಮಾಡುವ ಮೊಳೆಗಳು!

ನಗರದ ಕೆಲ ರಸ್ತೆಯಲ್ಲಿ ಪಂಚರ್ ಮಾಫಿಯಾ (Puncture Mafia) ಆರ್ಭಟ ಮತ್ತೆ ಆರಂಭವಾಗಿದ್ದು, ಈ ಬಗ್ಗೆ ವಾಹನ ಸವಾರರರೇ ವಿಡಿಯೋ ಮಾಡಿ (Bengaluru) ಸಾಕ್ಷಿ ಸಮೇತ ಸಾಬೀತು ಮಾಡಿದ್ದಾರೆ. ರಸ್ತೆ ಮೇಲೆ ಸಣ್ಣ ಸಣ್ಣ ಮೊಳೆಬೆಂಗಳೂರು ಹೊರವಲಯದ ಟಿ.ದಾಸರಹಳ್ಳಿಯ ನಾಗಸಂದ್ರದಿಂದ ಗೊರಗುಂಟೆ…

ದೈಹಿಕ ದೌರ್ಬಲ್ಯ ಮುಚ್ಚಿಡಲು ಬ್ಲೇಡ್ ನಿಂದ ‘ಖಾಸಗಿ ಅಂಗ’ ಕತ್ತರಿಸಿಕೊಂಡ ವಸಂತ್..!!

ಮಧ್ಯಪ್ರದೇಶದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೈಹಿಕ ದೌರ್ಬಲ್ಯ ಮುಚ್ಚಿಡಲು ಯುವಕನೊಬ್ಬ ತನ್ನ ಖಾಸಗಿ ಅಂಗವನ್ನು ಬ್ಲೇಡ್ ನಿಂದ ಕತ್ತರಿಸಿಕೊಂಡ ಘಟನೆ ನಡೆದಿದೆ. ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯ ಗದರ್ವಾರಾ ನಗರದ ಗಂಗೈ ಗ್ರಾಮದಲ್ಲಿ ವಸಂತ್ ಪಾಲಿ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡಿದ್ದಾನೆ…

ಉಡುಪಿ: ಸಮೀಕ್ಷೆ ವೇಳೆ ನಿರ್ಲಕ್ಷ್ಯ – ಮೂವರು ಶಿಕ್ಷಕಿಯರು ಅಮಾನತು

ಉಡುಪಿ : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಮೂವರು ಶಿಕ್ಷಕಿಯರನ್ನು ಉಡುಪಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಸಮೀಕ್ಷೆ ಕಾರ್ಯಕ್ಕೆ ಗಣತಿದಾರರಾಗಿ ಶಿಕ್ಷಕಿಯರಾದ ಸುರೇಖಾ, ರತ್ನ ಹಾಗೂ ಪ್ರಭಾ ಬಿ.ರನ್ನು ನೇಮಕ ಮಾಡಲಾಗಿತ್ತು. ಆದರೆ ಇವರು ನೇಮಕಾತಿ…

ಕಡಬದಲ್ಲಿ ಗಣತಿ ಕಾರ್ಯದ ವೇಳೆ ಶಿಕ್ಷಕಿಯ ಕಾರಿಗೆ ಹಾನಿ-ಆರೋಪಿ ಪೊಲೀಸ್ ವಶಕ್ಕೆ..!!!

ಕಡಬ: ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿಯ ಕಾರಿಗೆ ಹಾನಿ ಮಾಡಿರುವ ಘಟನೆ ಅಕ್ಟೋಬರ್ 5ರಂದು ಬೆಳಿಗ್ಗೆ ಕೋಡಿಂಬಾಳ ವಾರ್ಡ್ ಸಂಖ್ಯೆ 13ರಲ್ಲಿ ನಡೆದಿದೆ. ಕೊಣಾಲು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ರಮಣಿ ಬಿ ಅವರು ಶಂಕರ ಪಾಜೋವು ಎಂಬವರ ಮನೆಯಲ್ಲಿ ಗಣತಿ ಕಾರ್ಯ…

ಸೈಫುದ್ದೀನ್ ಕೊಲೆ ಪ್ರಕರಣ – ನಾಲ್ಕನೇ ಆರೋಪಿಯಾಗಿ ಮಹಿಳೆ ಬಂಧನ

ಉಡುಪಿ: ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ನಾಲ್ಕನೇ ಆರೋಪಿಯಾಗಿರುವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತೆಯನ್ನು ಉಡುಪಿ ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭನಾ (27) ಎಂದು ಗುರುತಿಸಲಾಗಿದೆ. ಸೈಫುದ್ದೀನ್ ಕೊಲೆ…

ಪುತ್ತೂರು ಕಾಂಗ್ರೆಸ್ ಬಿಎಲ್‌ಎ ತರಬೇತಿ ಕಾರ್ಯಾಗಾರ

ಮತ ಕಳ್ಳತನ ತಡೆಯಲು ಬಿಎಲ್‌ಎಗಳ ಸಕ್ರೀಯ ಪಾತ್ರ ಅಗತ್ಯ – ಹರೀಶ್ ಕುಮಾರ್-
ಅಪ್‌ಗ್ರೇಡ್ ಆದಾಗ ಮಾತ್ರ ಎಲ್ಲಾ ಚುನಾವಣೆ ಗೆಲ್ಲಲು ಸಾಧ್ಯ– ಶಾಸಕ ಅಶೋಕ್ ರೈ

ಪುತ್ತೂರು: ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಮತ ಕಳ್ಳತನ ವಿರೋಧಿ ಆಂದೋಲನದ ಅಂಗವಾಗಿ ಪುತ್ತೂರು, ವಿಟ್ಲ ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಬೂತ್ ಲೆವೆಲ್ ಏಜೆಂಟ್‌ಗಳಿಗೆ (ಬಿಎಲ್‌ಎ) ತರಬೇತಿ ಕಾರ್ಯಾಗಾರ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ…

ಬಂಟ್ವಾಳ ಕೊಲೆ ಪ್ರಕರಣ – ಆರೋಪಿಗಳ ವಿರುದ್ಧ KCOCA ದಾಖಲು..!!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 27-05-2025ರಂದು ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (KCOCA Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅ.ಕ್ರಂ ಕಲಂ:103(1) 109(1), 118(1), 118(2),…

Join WhatsApp Group
error: Content is protected !!