Author: Vidyamaana

BREAKING NEWS: ವಿಮಾನ ಪತನ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ತಾತ್ಕಾಲಿಕ ಬಂದ್: ವಿಮಾನಗಳ ಹಾರಾಟ ಸ್ಥಗಿತ

242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್ ನ ಅಹಮದಾಬಾದ್ ನ ಏರ್ ಪೋರ್ಟ್ ಬಳಿ ಪತನಗೊಂಡಿರುವ ಘಟನೆ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ…

242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ! ಮಾಜಿ ಸಿಎಂ ರೂಪಾನಿ ಇದ್ದ ಮಾಹಿತಿ

ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ಹೆಸರಿನ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು. ಪತನದ…

ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡದ ಬಗ್ಗೆ ಯುಟಿ ಖಾದರ್ ಸ್ಪಷ್ಟನೆ!

ಕರಾವಳಿಯಲ್ಲಿ ಕೋಮು ಗಲಾಟೆ ಮತ್ತು ಪ್ರಚೋದನಕಾರಿ ಭಾಷಣಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು. ಯುಟಿ…

ಕಾಂತಾರ ಚಿತ್ರಕ್ಕೆ ಮುಗಿಯದ ಕಂಟಕ: “ಹೃದಯಾಘಾತದಿಂದ ಮತ್ತೊಬ್ಬ ಕಲಾವಿದ ಸಾವು

ಕನ್ನಡ ಸಿನಿಮಾ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಚಿತ್ರಗಳಲ್ಲೊಂದಾದ ‘ಕಾಂತಾರ’ ಚಿತ್ರದ ಕಲಾವಿದರಿಗೆ ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಈ ಬಾರಿ ಮಿಮಿಕ್ರಿ ಕಲಾವಿದ ವಿಜು ವಿಕೆ (Viju Vike) ಹೃದಯಾಘಾತದಿಂದ ಅಕಾಲ ಮರಣ ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೫೦೦ ಮನೆ ಮಂಜೂರು ಮಾಡಿ-ವಸತಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ತೀರಾ ಹಿಂದುಳಿದವರ ಮನೆ ಹೆಚ್ಚಿದ್ದು , ಸ್ವಂತ ಖರ್ಚಿನಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲದ ನೂರಾರು ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಅವರಿಗೆ ಮನ ನೀಡಲು ಪುತ್ತೂರು ಕ್ಷೇತ್ರಕ್ಕೆ ೫೦೦ ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ…

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಅಧಿಕಾರಿ ಮೃ*ತ್ಯು -ಆರೋಪಿ ಬಂಧನ

ಸಮಾಜ ಕಲ್ಯಾಣ ಇಲಾಖೆಯಲ್ಲಿ (Social Welfare Department) ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ತನ್ನೊಂದಿಗೆ ಮಾತನಾಡಲು ನಿರಾಕರಣೆ ಮಾಡುತ್ತಿದ್ದಾಳೆಂದು ಸಿಟ್ಟಾದ ಯುವಕ ಆಕೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ ( Indi) ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಘಟನೆ…

ಪಾಣೆಮಂಗಳೂರು: ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ

ಇಲ್ಲಿನ ಪಾಣೆಮಂಗಳೂರು ಪೇಟೆ ಮತ್ತು ಬಿ.ಸಿ.ರೋಡು ಸಂಪರ್ಕಿಸಲು ಬ್ರಿಟೀಷರ ಆಡಳಿತಾವಧಿಯಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ನಿರ್ಮಿಸಿದ್ದ ಹಳೆ ಸೇತುವೆ ಮೇಲೆ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತಹಸೀಲ್ದಾರ್ ಡಿ.ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಯಲ್ಲಿ ಕೆಲವೆಡೆ…

ವೈದ್ಯಕೀಯ ಪದವಿ ಇಲ್ಲದೇ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್!

ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಪಡೆದುಕೊಂಡು ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಕೊಳಗಲ್ಲು ಗ್ರಾಮದಲ್ಲಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ…

ಅಡಿಕೆ ವ್ಯಾಪಾರದಲ್ಲಿ ಕೋಟ್ಯಾಂತರ ವಂಚನೆ: ಬಂಟ್ವಾಳದಲ್ಲಿ 94 ಲಕ್ಷಕ್ಕೂ ಹೆಚ್ಚು ಹಣ ವಂಚನೆ ಪ್ರಕರಣ ದಾಖಲು..!!!

ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆಯ ಎ.ಬಿ. ಸುಪಾರಿ ಅಂಗಡಿಯ ಮಾಲಕ ನಾವೂರು ಗ್ರಾಮದ ಮೈಂದಾಳದ ನಿವಾಸಿ ನೌಫಲ್‌ ಮಹಮ್ಮದ್‌ ವಿರುದ್ಧ ಸುಮಾರು 25 ಮಂದಿ ಅಡಿಕೆ ಬೆಳೆಗಾರರಿಗೆ ಒಟ್ಟು 94,77,810 ಲಕ್ಷ ರೂ.ಗಳನ್ನು ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿರುವ ಬಗ್ಗೆ…

ಜೂ.12:ಡಾ.ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್ ತಪಾಸಣಾ ಶಿಬಿರ

ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬಿಟಿಸ್‌ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣಾ ಶಿಬಿರ, ಉಚಿತ ಶುಗರ್, HBA1C, ಕೊಲೆಸ್ಟ್ರಾಲ್, ಬಿಎಂಡಿ(ಮೂಳೆ ಸಾಂದ್ರತೆ), ನ್ಯುರೋಪಥಿ, ಕ್ಯಾಲ್ಸಿಯಂ ತಪಾಸಣೆಯು ಜೂ.12…

Join WhatsApp Group
error: Content is protected !!