Author: Vidyamaana

BREAKING: ದೆಹಲಿ ವಿಧಾನಸಭೆ ಚುನಾವಣೆಗೆ AAP ನಿಂದ 38 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನವದೆಹಲಿಯಿಂದ ಕೇಜ್ರಿವಾಲ್ ಸ್ಪರ್ಧೆ

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನವದೆಹಲಿಯಿಂದ ಸ್ಪರ್ಧಿಸಲಿದ್ದಾರೆ. ಇತರ ಪ್ರಮುಖ ಅಭ್ಯರ್ಥಿಗಳಲ್ಲಿ ಕಸ್ತೂರ್ಬಾ ನಗರದಿಂದ ರಮೇಶ್ ಪಹಲ್ವಾನ್…

ಬಸ್‌ಗೆ ಕಾರು ಡಿಕ್ಕಿ: ಹನಿಮೂನ್ ಮುಗಿಸಿ ವಾಪಸಾಗುತ್ತಿದ್ದ ನವದಂಪತಿ ಸೇರಿ ನಾಲ್ವರು ಸಾವು

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ…

ಕುಂಬ್ರ: ಹೈದರಾಲಿ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ(35.ವ)ಎಂಬವರು ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸಂಪ್ಯ…

BREAKING: ನಕಲಿ ನೋಟು ಮುದ್ರಿಸಿ ದೇಶಾದ್ಯಂತ ಚಲಾವಣೆ ದಂಧೆ ಭೇದಿಸಿದ ಪೊಲೀಸರು: 6 ಮಂದಿ ಅರೆಸ್ಟ್

ತೆಲಂಗಾಣ ಪೊಲೀಸರು ನಕಲಿ ಕರೆನ್ಸಿ ದಂಧೆಯನ್ನು ಭೇದಿಸಿದ್ದಾರೆ. ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾಡ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಯ್ಯ ಗುಟ್ಟಾ ಪ್ರದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಡಪತ್ರಿ ರಾಜಗೋಪಾಲ್ ರಾವ್, ಹುಸೇನ್ ಪೀರಾ, ಕೊಲವರ ಕಿರಣ್…

ಗ್ರಾಮೀಣ ಪತ್ರಕರ್ತರಿಗೆ ಗಿಫ್ಟ್: ಹೊಸ ವರ್ಷಕ್ಕೆ ಉಚಿತ ಬಸ್ ಪಾಸ್ ವಿತರಣೆ

ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಬಸ್ ಪಾಸ್…

ಪೇಜಾವರ ಶ್ರೀಗಳಿಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ ವ್ಯಕ್ತಿ ವಿರುದ್ಧ ದೂರು ದಾಖಲು

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಬಿಜಾಪುರ ಎಂಬುವರ ವಿರುದ್ಧ ಕಾರ್ಕಳ ತಾಲ್ಲೂಕು…

ಈ ವರ್ಷ ಭಾರತದಲ್ಲಿ ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ವೀಕ್ಷಿಸಿದ ವಿಡಿಯೋಗಳು ಯಾವುವು?: ಪಟ್ಟಿ ಬಿಡುಗಡೆ

ಈ ವರ್ಷ ಯೂಟ್ಯೂಬ್ನಲ್ಲಿ, ಐಸಿಸಿ ಪುರುಷರ T20 ವಿಶ್ವಕಪ್ 2024, ಐಪಿಎಲ್ 2024, ಮೋಯೆ ಮೋಯೆ, ಲೋಕ ಸಭಾ ಚುನಾವಣೆ 2024 ನಂತಹ ವಿಷಯಗಳನ್ನು ಬಳಕೆದಾರರು ಹೆಚ್ಚು ಹುಡುಕಿದ್ದಾರೆ. ಯೂಟ್ಯೂಬ್ ಚಾನಲ್‌ಗಳು ಅಥವಾ ರಚನೆಕಾರರ ಕುರಿತು ಮಾತನಾಡುತ್ತಾ, ಈ ವರ್ಷವೂ ಮಿ.ಬೀಟ್ಸ್…

ಸಾವಿನಲ್ಲೂ ಒಂದಾದ ಸ್ನೇಹಿತೆಯರು: ನಾಲ್ವರ ಅಂತ್ಯಕ್ರಿಯೆ ಒಟ್ಟಿಗೆ ನೆರವೇರಿಸಿದ ಕುಟುಂಬಸ್ಥರು

ಕೇರಳದ ಪಾಲಕ್ಕಾಡ್ ನಲ್ಲಿಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿನಿಯರು ದುರಂತ ಸಾವನ್ನಪ್ಪಿದ್ದರು. ಸ್ನೇಹಿತರಾದ ರಿದಾ ಫಾತಿಮಾ, ಇರ್ಫಾನಾ ಶೆರಿನ್, ನಿದಾ ಫಾತಿಮಾ ಮತ್ತು ಆಯಿಷಾ ಸಾವಿಗೀಡಾಗಿದ್ದು, ಅಪಘಾತದ ನಂತರ ಪಾಲಕ್ಕಾಡ್‌ನಲ್ಲಿ ಒಟ್ಟಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಅಕ್ಕಪಕ್ಕದಲ್ಲಿಯೇ ನಡೆದ ಅವರ ಹೃದಯವಿದ್ರಾವಕ…

ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ

ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals)ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಿಟ್ಟು ಮಹಿಳೆ ಬೇಬಿಜಾನ್ ತನ್ನತ್ತೆಯೊಂದಿಗೆ ಪರಾರಿಯಾಗಿದ್ದಳು. ಪರಿಣಾಮ ನವಜಾತ…

Join WhatsApp Group
error: Content is protected !!