Author: Vidyamaana

ಮಿತ್ತಡ್ಕ: ವಿಷ ಸೇವಿಸಿದ್ದ ಯುವತಿ ಸಾವು; 27 ದಿನಗಳ ಹೋರಾಟದ ಬಳಿಕ ಚಿಕಿತ್ಸೆ ಫಲಿಸದೆ ನಿಧನ..!!

ಪುತ್ತೂರು, ಜು.18: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬರು ಕಳೆದ 27 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಬಳಿಕ ಚಿಕಿತ್ಸೆ ಫಲಿಸದೆ ಶನಿವಾರ (ಜು.18) ಸಂಜೆ ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕದಲ್ಲಿ ನಡೆದಿದೆ.ಮೃತರನ್ನು ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ನಿವಾಸಿ…

ಉಕ್ಕುಡದಲ್ಲಿ ಟಿಪ್ಪರ್ ಲಾರಿ ಮರಕ್ಕೆ ಡಿಕ್ಕಿ: ಚಾಲಕ, ಕ್ಲೀನರ್ ಗಂಭೀರ ಗಾಯ..!!

ವಿಟ್ಲ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡದ ದರ್ಬೆ ಎಂಬಲ್ಲಿ ಜು.17ರ ರಾತ್ರಿ ನಡೆದಿದೆ.ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್…

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್‌: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಮಾಹಿತಿ ಹರಡಿದ ಆರೋಪದಡಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಠಾಣೆಯಲ್ಲಿ…

ಅಂತರ್‌ರಾಜ್ಯ ಮನೆಗಳ್ಳರ ಜಾಲ ಭೇದಿಸಿದ ಮಂಗಳೂರು ಪೊಲೀಸರು: ನೇಪಾಳ ಮೂಲದ ಮೂವರು ಸೆರೆ

ಮಂಗಳೂರು: ಉರ್ವ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಪೊಲೀಸರು ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಜಾಲದ ಮೂವರು ಸದಸ್ಯರನ್ನು ಬಂಧಿಸಿದ್ದು, ಅವರಿಂದ ಸುಮಾರು ₹10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಜು.11ರಂದು ಉರ್ವ ಮಾರ್ಕೆಟ್…

ಇಂದು (ಜು.18) :ಪತ್ರಿಕಾ ದಿನಾಚರಣೆ-ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ..!!

ಪುತ್ತೂರು, ಜು.18: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (KUWJ) ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ, ಉಪನ್ಯಾಸ ಹಾಗೂ ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಬೆಳಿಗ್ಗೆ 10.30ಕ್ಕೆ ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಪುತ್ತೂರು…

ಜು.18: ಆರೆಂಜ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯ 12ನೇ ತರಗತಿಯವರೆಗೆ ಶಾಲೆ-ಕಾಲೇಜುಗಳಿಗೆ ರಜೆ..!!

ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು…

ಬಿಸಿರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿಯ ತಿರುಚಿದ ಚಿತ್ರ ವೈರಲ್‌; ಕೋಮು ಸೌಹಾರ್ದತೆ ಕದಡುವ ಯತ್ನ ಆರೋಪ, ಪ್ರಕರಣ ದಾಖಲು

ಬಂಟ್ವಾಳ, ಜು.17: ಬಿಸಿರೋಡ್‌ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ, “ಭಜರಂಗ ದಳದ ಮುಖಂಡ ಚೇತನ” ಹಾಗೂ “ಭಜರಂಗ ದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ…

ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಪೊಲೀಸರು; 7 ಮಂದಿ ಬಂಧನ

ಉಪ್ಪಿನಂಗಡಿ, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಖೋಟಾ ಭಾರತೀಯ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ ಏಳು ಮಂದಿಯನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ…

ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ;ಆರೋಪಿಯ ಗುರುತು ಪತ್ತೆ..!!

ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ 21–25 ವರ್ಷದ ಯುವತಿಯ ಮೇಲೆ…

ಬಂಟ್ವಾಳ :ಬಸ್ನಿ ಲ್ದಾಣದ ಬಳಿ ಯುವತಿಗೆ ಚೂರಿ ಇರಿತ..!!

ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಅಪರಿಚಿತ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬನು ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ…

Join WhatsApp Group
error: Content is protected !!