ನಾಳೆ (ಮಾ.31) ಈದ್ ಉಲ್ ಫಿತರ್ ಆಚರಣೆ
ಮಂಗಳೂರು: ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆ ಕರ್ನಾಟಕದ ಕರಾವಳಿಯಲ್ಲಿ ನಾಳೆ (ಮಾ.31) ರಂದು ಈದ್ ಉಲ್ ಫಿತರ್ ಆಚರಣೆ ಮಾಡಲಾಗುತ್ತಿದೆ ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.…
