Author: Vidyamaana

ಬೆಳ್ತಂಗಡಿ ಮೂಲದ ನವ ವಿವಾಹಿತ ಕಿರಣ್‌ ಮೈಸೂರಲ್ಲಿ ಆತ್ಮಹ*ತ್ಯೆ

ಬೆಳ್ತಂಗಡಿ :ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್‌ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ…

ಬೆಳ್ತಂಗಡಿ : ಚಾರ್ಮಾಡಿ ಅರಣ್ಯ ಇಲಾಖೆಯಿಂದ ಮೃತಪಟ್ಟ ಆನೆಯ ದಫನ –
ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಧರ್ಮಸ್ಥಳ – ಮುಂಡಾಜೆ ಮೀಸಲು ಅರಣ್ಯದ ಅನಾರು ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಫೆ.13 ರಂದು ಮಧ್ಯಾಹ್ನ ಕಂಡು ಬಂದ ಕಾಡಾನೆ ರಾತ್ರಿ ಸುಮಾರು 11 ಗಂಟೆಗೆ ಸಾವನ್ನಪ್ಪಿದ ಘಟನೆ ಹಿನ್ನಲೆ ಫೆ. 14 ರಂದು ತಜ್ಞ…

ಪುತ್ತೂರು :ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ

ಪುತ್ತೂರು: ಬೊಳುವಾರಿನಲ್ಲಿ ಫೆ.೧೨ ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ…

Big Breaking : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಪುತ್ತೂರು : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ರವರನ್ನು ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್…

ಜಾತಿ ತಾರತಮ್ಯದಿಂದ ಬೇಸತ್ತು ಹಿಂದೂ ಧರ್ಮ ತೊರೆಯಲು ಮುಂದಾದ ಇನ್ಸ್‌ಪೆಕ್ಟರ್.!

ವಿ ವಾದಾತ್ಮಕ ನಡೆಯೊಂದರಲ್ಲಿ, ಅಮಾನತುಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ನಿನ್ನೆ ತಮ್ಮ ಮನೆಯಿಂದ ಎಲ್ಲಾ ದೇವರು ಮತ್ತು ದೇವತೆಗಳ ಚಿತ್ರಗಳು, ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಗಳನ್ನು ಎಲೈಟ್ ಚೌಕ್‌ನಲ್ಲಿ ಇಟ್ಟು ಹಿಂದೂ ಧರ್ಮವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಜಾತಿ ತಾರತಮ್ಯದಿಂದಾಗಿ ಶೋಷಣೆಗೆ…

ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಚಿಗುರಿದ ಪ್ರೀತಿ, ವೇದಿಕೆಯಲ್ಲೇ ಸಿಂಧೂರವಿಟ್ಟು ಮದುವೆಯಾದ ವ್ಯಕ್ತಿ

ಯು ವಕನೊಬ್ಬನಿಗೆ ಆಕೆಸ್ಟ್ರಾ ಡ್ಯಾನ್ಸರ್ ಮೇಲೆ ಪ್ರೀತಿ ಚಿಗುರಿತ್ತು, ಕಾರ್ಯಕ್ರಮ ನಡೆಯುತ್ತಿರುವಾಗಲೇ ವೇದಿಕೆಗೆ ತೆರಳಿ ಆಕೆಯ ಹಣೆಗೆ ಸಿಂಧೂರವಿಟ್ಟು ಅಲ್ಲೇ ಮದುವೆಯಾಗಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಬಿಹಾರದಲ್ಲಿ ನಡೆದಿದೆ. ಆತ ನೃತ್ಯ ಮಾಡುತ್ತಿದ್ದ ಯುವತಿ ಬಳಿ…

ಪುತ್ತೂರು: ಫೆ.16: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ. ಶ್ರೀ…

ಸೌದಿಯಿಂದ ಊರಿಗೆ ಮರಳುವ ಸಂತಸದಲ್ಲಿದ್ದಾತನಿಗೆ ಸಾವಾಗಿ ಕಾಡಿದ ವಿಧಿ!
ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ನಿಧನ

ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ…

ಮೂಡಿಗೆರೆ ಸರ್ವೆ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!

ಮೂಡಿಗೆರೆ ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ವೇ ಅಧಿಕಾರಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಸರ್ವೆ ಅಧಿಕಾರಿ ಶಿವಕುಮಾರ್ ಅವರು ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ.…

ಪುತ್ತೂರು : ವಕ್ಫ್ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಮಸೂದೆ ಪ್ರತಿಯನ್ನು ಹರಿದು ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರದ ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರುದ್ಧ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ವತಿಯಿಂದ ಪುತ್ತೂರು ಗಾಂಧಿಕಟ್ಟೆಯ ಬಳಿ ಫೆ.13 ರ ರಾತ್ರಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಬೆಂಕಿ…

Join WhatsApp Group
error: Content is protected !!