Author: Vidyamaana

ಬೆಟ್ಟಂಪಾಡಿ: ಅಕ್ರಮ ಸಕ್ರಮ, ೯೪ ಸಿ ಮತ್ತು ಸಿ ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ

ಯಾವ ಶಾಸಕರೂ ಮಾಡದ ಕೆಲಸವನ್ನು ಜನರಿಗೋಸ್ಕರ ಮಾಡುತ್ತಿದ್ದೇನೆ ಕೃತಜ್ಞತೆ ಇರಲಿ; ಅಶೋಕ್ ರೈ

ಪುತ್ತೂರು:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ. ಕೊಟ್ಟ ಮಾತನ್ನು ಉಳಿಸುವುದು ನನ್ನ ಧರ್ಮ ಎಂಬ ಕಾರಣಕ್ಕೆ ಅಕ್ರಮ ಸಕ್ರಮ ಕಡತವನ್ನು…

BREAKING: ಬಾಂಗ್ಲಾದಲ್ಲಿ ಮರುಕಳಿಸಿದ ಹಿಂಸಾಚಾರ: ಶೇಖ್ ಹಸೀನಾ ತಂದೆಯ ನಿವಾಸಕ್ಕೆ ಬೆಂಕಿ | Watch

ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜೀಬುರ್ ರೆಹಮಾನ್ ಅವರ ನಿವಾಸವನ್ನು ಪ್ರತಿಭಟನಾಕಾರರು ಬುಧವಾರ ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಅವರ ಪುತ್ರಿ ಮತ್ತು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಆನ್‌ಲೈನ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ನಡೆದಿದೆ. ಸಾವಿರಾರು ಪ್ರತಿಭಟನಾಕಾರರು ಢಾಕಾದ…

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆ ಧ್ವಂಸ ಪ್ರಕರಣ – 15 ಜನರ ಮೇಲೆ ಪ್ರಕರಣ ದಾಖಲು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

ಪುತ್ತೂರು: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ; ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹ

ಪುತ್ತೂರು ;ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅದರಂತೆ, ನಿನ್ನೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದೆ. ನೆಲಸಮ ಮಾಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಮನೆ ನೆಲಸಮ…

ಪುತ್ತೂರು –ರಾಜೇಶ್ ಬನ್ನೂರು ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರುವ ಸಾಧ್ಯತೆ -ಶಾಸಕ ಅಶೋಕ್ ರೈ

ಪುತ್ತೂರು; ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜೇಶ್ ಅವರ ನಿವಾಸಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ರಾಜೇಶ್ ಬನ್ನೂರು ಅವರ ಮನೆ ನೆಲಸಮ ಮಾಡಿರುವುದರ ಹಿಂದೆ ದೇವಸ್ಥಾನದ ಆಡಳಿತ…

ವಿವಾಹದ ಮುನ್ನಾ ದಿನ ವಧು ಶೈಮಾ ಆತ್ಮಹತ್ಯೆ-ಪ್ರಿಯಕರ ಸಜೀರ್ ಆತ್ಮಹತ್ಯೆಗೆ ಯತ್ನ!!!

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ತನ್ನ ಇಚ್ಛೆಗೆ ವಿರುದ್ಧವಾಗಿ ಬೇರೆ ಯುವಕನ ಜೊತೆ ವಿವಾಹ ನಿಶ್ಚಯಿಸಿದ್ದಕ್ಕೆ ವಿವಾಹದ ಮುನ್ನಾದಿನ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಚಾರ ತಿಳಿದು ಆಕೆಯ ಪ್ರಿಯಕರ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಶೈಮಾ ಸಿನಿವರ್(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೂಲಗಳ…

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ

ಮಂಗಳೂರು: ಯಾವುದೇ ಮೂಲ ಸೌಲಭ್ಯಗಳಿಲ್ಲದ, ಅಸಮರ್ಪಕ, ಅವೈಜ್ಞಾನಿಕ ಮತ್ತು ಗೂಂಡಾಗಿರಿಗೆ ಕುಖ್ಯಾತಿ ಪಡೆದಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಕೋರಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ…

ಸುನಾಮಿಯಲ್ಲಿ ತನ್ನವರನ್ನು ಕಳೆದುಕೊಂಡು ಅನಾಥವಾಗಿದ್ದ ಮಗು; ಮಗಳಂತೆ ಸಾಕಿ ಮದುವೆ ನೆರವೇರಿಸಿದ IAS ಅಧಿಕಾರಿ

2004ರ ಹಿಂದೂ ಮಹಾಸಾಗರದ ಸುನಾಮಿಯ ಕರಾಳ ನೆನಪುಗಳು ಇನ್ನೂ ಹಸಿರಾಗಿರುವ ಈ ಸಂದರ್ಭದಲ್ಲಿ, ಡಾ. ಜೆ. ರಾಧಾಕೃಷ್ಣನ್ ಎಂಬ ಐಎಎಸ್ ಅಧಿಕಾರಿಯೊಬ್ಬರು ಮಾನವೀಯತೆಯ ಪ್ರತೀಕವಾಗಿ ನಿಂತಿದ್ದಾರೆ. ಸುನಾಮಿಯಲ್ಲಿ ತಮ್ಮ ಕುಟುಂಬವನ್ನು ಕಳೆದುಕೊಂಡಿದ್ದ ಮೀನಾ ಎಂಬ ಬಾಲಕಿಯ ಮದುವೆಯನ್ನು ಡಾ.ರಾಧಾಕೃಷ್ಣನ್ ಅವರು ನೆರವೇರಿಸುವ…

ಪುತ್ತೂರು :ಆಟೋರಿಕ್ಷಾ ಬೈಕ್ ನಡುವೆ ಬೀಕರ ಅಪಘಾತ ಬೈಕ್ ಸವಾರ ಚೇತನ್ ಮೃತ್ಯು

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಫೆ. 04 ರಂದು ನಡೆದಿದೆ ಘಟನೆ ಪರಿಣಾಮ ಬೈಕ್ ಸವಾರ ದಿ.ಪುರುಷೋತ್ತಮ ರವರ ಮಗ ಚೇತನ್ ಕೆಮ್ಮಿಂಜೆ(44 ವ )ಮೃತಪಟ್ಟಿದ್ದು…

ಪಿಸ್ತೂಲ್‌ನಿಂದ ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ

ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಗಂಭೀರ ಗಾಯಗಳಾಗಿವೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅನಂತಾಡಿ ಎಂಬಲ್ಲಿಗೆ ಖಾಸಗಿ ಕೆಲಸಕ್ಕೆಂದು ತೆರಳಿದ್ದ ಸಂದರ್ಭ ಈ…

Join WhatsApp Group
error: Content is protected !!