ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ!
ಚನ್ನಪಟ್ಟಣ ಉಪಚನಾವಣಾ (Channapatna By-Election) ಹಿನ್ನೆಲೆ ಕಾಂಗ್ರೆಸ್ (Congress) ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ (ST Somashekhar) ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…
