Author: Vidyamaana

ದಿ.ಜಯಂತಿ ಗಣೇಶ್ ಭಾಗ್ ಸ್ಮರಣಾರ್ಥ ಪುತ್ತಿಲ ಪರಿವಾರ ಸೇವಾ ಯೋಜನೆಗೆ ವೈದ್ಯಕೀಯ ವಿನ್ಯಾಸದ ಬೆಡ್ ಕೊಡುಗೆ : ಅಪಘಾತದಲ್ಲಿ ಗಾಯಗೊಂಡ ಕಾಲೇಜ್  ವಿದ್ಯಾರ್ಥಿಗೆ ಬೆಡ್ ಹಸ್ತಾಂತರ

ಪುತ್ತೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮನೆಯಲ್ಲಿ ಚೇತರಿಸಿಕೊಳ್ಳುತ್ತಿರುವ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಚೇತಕ್ ಅವರಿಗೆ ಸುಮಾರು 20 ಸಾವಿರ ಮೌಲ್ಯದ ವೈದ್ಯಕೀಯ ವಿನ್ಯಾಸದ ಹಾಸ್ಪಿಟಲ್ ಬೆಡ್ ನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನ ಸಂಸ್ಥಾಪಕರಾದ ಅರುಣ್ ಕುಮಾ‌ರ್…

ಐದು ದಿನದ ಹಿಂದಷ್ಟೇ ಲವ್ ಮ್ಯಾರೇಜ್ ಆಗಿದ್ದ ನವವಿವಾಹಿತ ಹೃದಯಾಘಾತದಿಂದ ನಿಧನ

ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಖಾಯಿಲಗೆಳು (Heart Related Issues) ಜನರನ್ನು ಹೆಚ್ಚು ಬಾಧಿಸುತ್ತಿದ್ದು, ಯುವಕರ ನ್ನು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಆಘಾತಕಾರಿ ಘಟನೆಯೊಂದರಲ್ಲಿ ನವವಿವಾಹಿತನೋರ್ವ ಹೃದಯಾಘಾತವಾಗಿ (Heart Attack) ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಪ್ರಜ್ವಲ್…

ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ…

ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದ ಪರಿಣಾಮ ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಗೆ ಮಧ್ಯಂತರ ಜಾಮೀನು

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಅವರು ಬೆನ್ನುಹುರಿ ಸಮಸ್ಯೆಗೆ ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬುಧವಾರ ಕರ್ನಾಟಕ ಹೈಕೋರ್ಟ್‌ ಆರು ವಾರಗಳ ಷರತ್ತುಬದ್ಧ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಸರಿಸುಮಾರು ನಾಲ್ಕೂವರೆ…

ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು: ಇಬ್ಬರ ಸ್ಥಿತಿ ಗಂಭೀರ! ವಿಡಿಯೋ ವೈರಲ್

ಇಂದೋರ್: ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ಹಿಟ್ ಅಂಡರ್ ರನ್ ಕೇಸ್ ದಾಖಲಾಗಿದ್ದು, ಇಂದೋರ್ ನಲ್ಲಿ ವೇಗವಾಗಿ ಬಂದ ಕಾರೊಂದು ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್‌ನ ಜೈಭವಾನಿ ನಗರದಲ್ಲಿ ಈ ಘಟನೆ…

ವಿ.ಹಿಂ.ಪ. ನೂತನ ಕಟ್ಟಡ ಭೂಮಿ ಪೂಜೆ ಸಂದರ್ಭ ಅರುಣ್ ಪುತ್ತಿಲರಿಗೆ ತಡೆಯೊಡ್ಡಿದ ಪ್ರಕರಣ
‘ಈ ಘಟನೆಗೆ ಕಾರಣಕರ್ತರಾದವರ ಮೇಲೆ ಸಂಘಟನೆಯ ಹಿರಿಯರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ’
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಗ್ರಹ – ಪತ್ರಿಕಾ ಪ್ರಕಟನೆ
ಟ್ರಸ್ಟ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವವರ ಬಗ್ಗೆಯೂ ಕಿಡಿ!

ಪುತ್ತೂರು: ಸರಿ ಸುಮಾರು ಒಂದು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಉದಯಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಕ್ಷಿಪ್ರ ಅವಧಿಯಲ್ಲಿ ಧಾರ್ಮಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದೆ. ಉಚಿತ ವೈಧ್ಯಕೀಯ ಶಿಬಿರ, ಬಡ ವಿದ್ಯಾರ್ಥಿಗಳ…

ಉಪಚುನಾವಣೆ ಪ್ರಚಾರಕ್ಕೆ ಬಿಜೆಪಿಯಿಂದ ಸ್ಟಾರ್ ರಿಲೀಸ್: ಯತ್ನಾಳ್, ಪ್ರತಾಪ್ ಸಿಂಹ, ಸುಮಲತಾ ಹೆಸರಿಲ್ಲ!

ರಾ ಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟವಾಗಿದೆ. ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ 40 ಬಿಜೆಪಿ ನಾಯಕರಿಗೆ ಸ್ಥಾನ ನೀಡಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಕೊಕ್…

ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸಾಕಷ್ಟು ಪಟಾಕಿ ಹೊಡೆಯಿರಿ: ಅಣ್ಣಾಮಲೈ

ಚೆ ನ್ನೈ: ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು, ಪಟಾಕಿಗಳನ್ನು ಸಿಡಿಸುವ ಅಗತ್ಯವನ್ನು ವಿವರಿಸಿದ್ದಾರೆ.…

ಮೋರ್ಲ ಕಂಬಳ ಕೋಣದ ಯಜಮಾನ ಕೆರೆಗೆ ಬಿದ್ದು ಸಾವು

ಉಳ್ಳಾಲ: ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ಮನೆಯ ಪಕ್ಕದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಬೇಕರಿ ತಿಂಡಿ-ತಿನಿಸುಗಳ ತಯಾರಕರಾಗಿ, ಯುವ ಉದ್ಯಮಿಯಾಗಿ ಜನಾನುರಾಗಿಯಾಗಿದ್ದ ಸುಧಾಕರ ಆಳ್ವರು ಮಂಗಳವಾರ…

Join WhatsApp Group
error: Content is protected !!